ಗದಗ: ಜಿಲ್ಲೆಯ ಮುಂಡರಗಿ ತಾಲೂಕಿಗೆ ಖಾಲಿ ಇದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಯುವರಾಜ್ ನಾಯ್ಕ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಶಿರಹಟ್ಟಿ ತಾಲೂಕಿಗೆ ವೀರಯ್ಯ ಸಾಲಿಮಠ ಅವರ ಜಾಗಕ್ಕೆ ಆರ್.ಎಸ್.ಬುರಡಿ ಅವರನ್ನು ವರ್ಗಾಯಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿನ ಕಾರ್ಯದರ್ಶಿ ಎಂ.ಧನಂಜಯ ಇಂದು ಆದೇಶಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಗಿದ ನಂತರ ಶಿರಹಟ್ಟಿ ಬಿಇಓ ಕರ್ತವ್ಯಕ್ಕೆ ಹಾಜರಾಗಬೇಕಿದ್ದು, ಮುಂಡರಗಿ ಬಿಇಓ ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಮನೆಯಲ್ಲಿಯೇ ಯಶ್ : ಜ್ಯೂನೀಯರ್ ರಾಧಿಕಾ ಫುಲ್ ಖುಷ್..!

ಲಾಕ್​ಡೌನ್​ನಿಂದಾಗಿ ಯಶ್​ ಮನೆಯಲ್ಲಿಯೇ ಉಳಿಯುವಂತಾಗಿದ್ದು, ಮಕ್ಕಳ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಇದರಿಂದಾಗಿ ಜೂನಿಯರ್‌ ರಾಧಿಕಾ ಫುಲ್ ಖುಷಿಯಾಗಿದ್ದಾರೆ.

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ನಿವೃತ್ತ ಪ್ರಾಚಾರ್ಯ ಡಿ.ಡಿ. ಕಡೇಮನಿ ನಿಧನ

ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ನೆಲ್ಸನ್…