ನವದೆಹಲಿ : ವಾಸ್ತವಿಕ ಗಡಿ ರೇಖೆ(ಎಲ್ಎಸಿ)ಯಲ್ಲಿ ಹೆಚ್ಚುವರಿ ಸೇನೆ ನಿಯೋಜಿಸಿ ಚೀನಾ ಉಪಟಳ ನೀಡುತ್ತಿರುವ ಹಿನ್ನೆಲೆಯಲ್ಲಿಯೇ ಪಾಕಿಸ್ತಾನ ಸಹ ಎಲ್ಒಸಿಯಲ್ಲಿ ಹೆಚ್ಚುವರಿ ಸೇನೆ ನಿಯೋಜಿಸಿದೆ. 

ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಗಿಟ್ – ಬಾಲ್ಟಿಸ್ತಾನ್ ನಲ್ಲಿ ಪಾಕಿಸ್ತಾನ ಹೆಚ್ಚುವರಿಯಾಗಿ 20 ಸಾವಿರ ಸೈನಿಕರನ್ನು ನಿಯೋಜನೆ ಮಾಡಿದೆ. ಅಲ್ಲದೇ, ಪಾಕಿಸ್ತಾನದ ರೇಡಾರ್ ಗಳು ಕೂಡ ಸಂಪೂರ್ಣವಾಗಿ ಆಕ್ಟಿವ್ ಆಗಿವೆ. 

ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಮತ್ತು ಭಾರತ ನಡುವೆ ಗುಂಡಿನ ದಾಳಿ ನಡೆದಿದೆ. ಶೆಲ್ ದಾಳಿಗಳು ಕೂಡ ನಿರಂತರವಾಗಿ ನಡೆಯುತ್ತಿದೆ. ಇದೀಗ ಹೆಚ್ಚುವರಿಯಾಗಿ ಸೇನೆಯನ್ನು ನಿಯೋಜಿಸಿ ಪಾಪಿ ಪಾಕ್ ತನ್ನ ಕುತಂತ್ರ ಬುದ್ಧಿ ತೋರಿಸುತ್ತಿದೆ.

Leave a Reply

Your email address will not be published.

You May Also Like

ಕೊರೋನಾ ಕಾವ್ಯ-1

ಕೊರೋನಾ ಕಾವ್ಯ ಸರಣಿಗೆ ಕವನ ಬರೆದವರು ಮುತ್ತು.ಹೆಚ್.ಬಿ(ಶಿಕ್ಷಕರು), ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುತ್ತು, ಭವಿಷ್ಯದ ಭರವಸೆಯ ಶಿಕ್ಷಕ ಮತ್ತು ಬರಹಗಾರ. ಅವರಲ್ಲಿನ ಜನಪರ ಮತ್ತು ಜೀವಪರ ಕಾಳಜಿಯೇ ಈ ಕಾವ್ಯದಲ್ಲಿ ಅಕ್ಷರ ರೂಪದಲ್ಲಿ ಹೊರಹೊಮ್ಮಿದೆ.

ಗೆಳೆಯನಿಗಾಗಿ ಗಂಡನ ಮರ್ಮಾಂಗಕ್ಕೆ ಆಸಿಡ್ ಎರಚಿದ ಪಾಪಿ!

ಲಕ್ನೋ : ಗೆಳೆಯನಿಗಾಗಿ ಪತ್ನಿಯೊಬ್ಬರು ಗಂಡನ ಮರ್ಮಾಂಗಕ್ಕೆ ಆಸಿಡ್ ಹಾಕಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೀರತ್ ನ ಟಿ.ಪಿ. ನಗರದಲ್ಲಿ ನಡೆದಿದೆ. ಪತ್ನಿಯ ದಾಳಿಯಿಂದ ಮನನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.