ಬೆಂಗಳೂರು: ಕೊರೊನಾ ಸೋಂಕಿತರ ಶವಸಂಸ್ಕಾರದ ವೇಳೆ ಅಮಾನವೀಯ ವರ್ತನೆ ತೋರಿದ ಆರೋಪದ ಹಿನ್ನೆಲೆ ಬಳ್ಳಾರಿಯ ಆರೋಗ್ಯ ಇಲಾಖೆ 6 ವೈದ್ಯಕೀಯ ಸಿಬ್ಬಂಧಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅಮಾನತು ಮಾಡಿ ಆದೇಶಿಸಿದ್ದಾರೆ.
ಬಳ್ಳಾರಿಯಲ್ಲಿ ವೈದ್ಯಕೀಯ ಸಿಬ್ಬಂದಿ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಗುಂಡಿಯೊಳಗೆ ಎಸೆದಿರುವ
ದೃಶ್ಯಗಳು ನಿನ್ನೆ ವೈರಲ್ ಆಗಿದ್ದವು. ಅಲ್ಲದೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

Leave a Reply

Your email address will not be published. Required fields are marked *

You May Also Like

ಲಡಾಖ್‍ನಲ್ಲಿ ಪ್ರಧಾನಿ ಮೋದಿ ತೆರೆಯಿತೆ ಲಡಾಯಿಯ ಹಾದಿ?

ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.

ಮತ್ತು ಬರುವ ಔಷಧಿ ನೀಡಿ ನಟಿಯ ಮೇಲೆ ಅತ್ಯಾಚಾರ!

ಬೆಂಗಳೂರು : ಮತ್ತು ಬರುವ ಔಷಧಿ ಕುಡಿಸಿ ನಟಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ…

ತಾಯಿಯನ್ನು ಜೀವಂತವಾಗಿಯೇ ಹೂತಿದ್ದ ಪಾಪಿ ಮಗ!

ಪಾಪಿ ಮಗನೊಬ್ಬ ತನ್ನ 79 ವರ್ಷದ ತನ್ನ ತಾಯಿಯನ್ನು ಜೀವಂತವಾಗಿಯೇ ಸಮಾಧಿ ಮಾಡಿರುವ ಘಟನೆ ನಡೆದಿದೆ.

ಸಿಎಂ ಪದಕಕ್ಕೆ 115 ಪೊಲೀಸ್ ಸಿಬ್ಬಂದಿ ಆಯ್ಕೆ

ಉತ್ತಮ ಸೇವೆ ಸಲ್ಲಿಸಿದ ರಾಜ್ಯದ 115 ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿದೆ.