ನರಗುಂದ: ವಿದ್ಯುತ್ ಸ್ಪರ್ಶಿಸಿ ಪೇಂಟರ್ ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ. ಹೊಸ ಮನೆಗೆ ಪೇಂಟಿಂಗ್ ಮಾಡುವ ವೇಳೆ ಮನೆಯ ಮೇಲ್ಭಾಗದ ಸರ್ವೀಸ್ ವೈರ್ ಸ್ಪರ್ಶದಿಂದ ಈ ಘಟನೆ ನಡೆದಿದೆ. 35 ವರ್ಷದ ಪ್ರವೀಣ್ ಅಬ್ಬಿಗೇರಿ ಮೃತ ದುರ್ದೈವಿ. ನರಗುಂದ ಪೊಲೀಸ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
You May Also Like
ಕೋರಿಯಾದಿಂದ ಕೋಲಾರಕ್ಕೂ ಬಂದಿವೆ ಸೋಂಕು ಟೆಸ್ಟ್ ಕಿಟ್ ಗಳು
ಕೊರೋನಾ ಸೋಂಕು ತುರ್ತಾಗಿ ಪತ್ತೆ ಹಚ್ಚಲು ಕೋರಿಯಾದಿಂದ ಕೋಲಾರ ಜಿಲ್ಲೆಯ ಆರೋಗ್ಯ ಇಲಾಖೆಗೆ ರ್ಯಾಪಿಡ್ ಆಂಟಿ ಬಾಡಿ ಟೆಸ್ಟಿಂಗ್ ಕಿಟ್ ಗಳು ಬಂದಿವೆ. ಈ ಮೂಲಕ ಇಪ್ಪತ್ತು ನಿಮಿಷದೊಳಗಾಗಿ ಕೊರೋನಾ ಸೇರಿ ಯಾವುದೇ ಸೋಂಕಿದ್ದರೂ ಪತ್ತೆ ಹಚ್ಚಬಹುದಾಗಿದೆ. ಇದು ದೇಶದಲ್ಲಿ ಮೊದಲ ಪ್ರಯತ್ನ ಎಂದು ಹೇಳಲಾಗುತ್ತಿದೆ.
- ಉತ್ತರಪ್ರಭ
- April 29, 2020