ಬೆಂಗಳೂರು: ಕನ್ನಡ, ತಮಿಳು ಮತ್ತಿತರ ಭಾಷೆಗಳ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ಮಿಮಿಕ್ರಿ ರಾಜಗೋಪಾಲ್ (65) ಕಾಲವಶರಾಗಿದ್ದಾರೆ.

ಅವರು ಅಸ್ತಮಾ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇವರು ಮೂವರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You May Also Like

ರೈತರಿಂದ ರಾಜ್ಯ ಬಂದ್ ಗೆ ಕರೆ – ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ!

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆ. 28ರಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.

ನಿವೃತ್ತ ಪಿಡಿಓ ಟಿ. ಮಹಮದಲಿ ನಿಧನ

ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಸೇರಿಕೊಂಡು ಹಂತಹಂತವಾಗಿ ಮುಂಬಡ್ತಿ ಪಡೆದು ಕಾರ್ಯದರ್ಶಿ ಹುದ್ದೆಗೇರಿ ಪಿಡಿಒ ಆಗಿ ಬಡ್ತಿ…

ಶಿರಹಟ್ಟಿ ಕಟ್ಟಿಗೆ ಅಡ್ಡೆಗಳ ವಿಚಾರದಲ್ಲಿ ಪತ್ರಗಳ ತಾಪತ್ರೆಯ ತಪ್ಪೋದು ಯಾವಾಗ?

ಒಂದು ಮಾದ್ಯಮವಾಗಿ ಉತ್ತರಪ್ರಭ ಜನಪರವಾಗಿ ಕಾರ್ಯ ಮಾಡುತ್ತಿರುವಾಗ ಆಡಳಿತ ಯಂತ್ರಕ್ಕೆ ಮಾತ್ರ ಈ ವಿಚಾರದ ಗಂಭೀರತೆಯ ಅರ್ಥವಾಗುತ್ತಿಲ್ಲವೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇದಕ್ಕೆ ಕಾರಣ ಈಗಾಗಲೇ ಶಿರಹಟ್ಟಿ ಪಟ್ಟಣದಲ್ಲಿರುವ ಕಟ್ಟಿಗೆ ಅಡ್ಡೆಗಳ ವಿಚಾರವಾಗಿ ಸೂಕ್ತ ಕ್ರಮಕ್ಕಾಗಿ ಶಿರಹಟ್ಟಿ ತಹಶೀಲ್ದಾರ್ ಸ್ಥಳೀಯ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಆದೇಶಿಸಿದ್ದರು.

ನಿವೃತ್ತ ಪ್ರಾಚಾರ್ಯ ಡಿ.ಡಿ. ಕಡೇಮನಿ ನಿಧನ

ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ನೆಲ್ಸನ್…