ಗದಗ : ಜಿಲ್ಲೆಯಲ್ಲಿ ಕೊರೋನಾಗೆ ಇಂದು ಮತ್ತೊಂದು ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.
75 ವರ್ಷದ ಪಿ-9730 ಸೋಂಕಿತ ವೃದ್ಧ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆ‌ ಮುಂಡರಗಿ ಪಟ್ಟಣದ ಸೋಂಕಿತ ವೃದ್ದ ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾನೆ.
ನ್ಯೂಮೊನಿಯಾ, ಶುಗರ್, ಹೈಬಿಪಿ, ಆಸ್ತಮಾ ರೋಗದಿಂದ ವೃದ್ಧ ಬಳಲುತ್ತಿದ್ದ ಎನ್ನಲಾಗಿದ್ದು,
ಕೋವಿಡ್-19 ನಿಯಮದ ಪ್ರಕಾರ ಅಂತ್ಯಕ್ರಿಯೆ ನಡೆಸುವ ಬಗ್ಗೆ ಜಿಲ್ಲಾಧಿಕಾರಿ ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹ: ಒಂದು ವರ್ಷ ಕಾಲ ಕುಡಿಯುವ ನೀರಿಗೆ ಸಮಸ್ಯೆ ಅಗದು- ಸಚಿವ ಸಿ.ಸಿ.ಪಾಟೀಲ

ಆಲಮಟ್ಟಿ: ಆಲಮಟ್ಟಿ ಜಲಾಶಯದಲ್ಲಿಗ ಕಳೆದ ವರ್ಷಕ್ಕಿಂತಲೂ ಈ ಬಾರಿ ಈ ವೇಳೆ ಗರಿಷ್ಠ ಮಟ್ಟದಲ್ಲಿ ನೀರು…

ರಾಜ್ಯದಲ್ಲಿಂದು ಸೋಂಕಿತರ ಸಂಖ್ಯೆಯಲ್ಲಿ ಪಲ್ಲಟ: 2313 ಪಾಸಿಟಿವ್ ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿ ಈಗಾಗಲೇ ಹಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ 2000 ಗಡಿ ದಾಟುತ್ತಿರುವುದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸಿದೆ.

ರಾಜ್ಯದಲ್ಲಿ ಇಂದು ಕೇವಲ 4 ಸಾವಿರ ಗಡಿ ದಾಟಿದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುವತ್ತ ಹೆಜ್ಜೆ ಹಾಕಿದೆ. ಇಂದು ರಾಜ್ಯದಲ್ಲಿ 4,471 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಇಂದು 52 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಜಕ್ಕಲಿಯಲ್ಲಿ ಟೆಂಗಿನ ಮರಕ್ಕೆ ಸಿಡಿಲು!

ಟೆಂಗಿನ ಮರಕ್ಕೆ ಸಿಡಿಲು ಬಡಿದು ದಗದಗ ಹೊತ್ತಿ ಉರಿದ ಘಟನೆ ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ನಡೆದಿದೆ.