ಲಕ್ಷ್ಮೇಶ್ವರ: ಇಲ್ಲಿನ ಶ್ರೀ ಸೋಮೇಶ್ವರ ರೈತರ ಸಹಕಾರಿ ನೂಲಿನ ಗಿರಣಿ ಅಧ್ಯಕ್ಷರಾದ ಪುಲಿಕೇಶಿ ಗೂಳಪ್ಪ ಉಪನಾಳ ಇವರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಧಾರವಾಡ (ಕೆಸಿಸಿ ಬ್ಯಾಂಕ್) ಇದಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಅಧಿಕಾರೇತರ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ. ಈ ಕುರಿತು ಸಹಕಾರ ಇಲಾಖೆ ಅಧಿಸೂಚನೆ ಹೊರಡಿಸಿದೆ.
You May Also Like
ಕೋರೋನಾ ಸಂದರ್ಭದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ: ಶ್ರೀಕಾಂತ್ ಕಾಟೇವಾಲೆ
ಲಕ್ಷ್ಮೇಶ್ವರ :ಜಿಲ್ಲಾ ನಗರಾಭಿವೃದ್ಧಿ ಕೋಶ , ಜಿಲ್ಲಾಡಳಿತ ಗದಗವತಿಯಿಂದ ಕಾರ್ಯಲಯ ಲಕ್ಷ್ಮೇಶ್ವರ ಇವರ ಸಹಯೋಗದೊಂದಿಗೆ ಲಕ್ಷ್ಮೇಶ್ವರ…
- ಉತ್ತರಪ್ರಭ
- January 5, 2022
ಮೇ.18ರಿಂದ ಸಾರಿಗೆ ಸಂಚಾರ ಆರಂಭ?
ಮೇ.18ರಿಂದ ಸಾರಿಗೆ ಸಂಚಾರ ಆರಂಭ? ಬೆಂಗಳೂರು: ಮೇ.18ರಿಂದ ಸಾರಿಗೆ ಸಂಚಾರ ಸಂಪೂರ್ಣವಾಗಿ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ. ಮೇ.17ಕ್ಕೆ…
- ಉತ್ತರಪ್ರಭ
- May 15, 2020
ನಗರ ಸಭೆ ಚುನಾವಣೆ: 27 ಮತ್ತು 18 ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ 7 ಮತ್ತು 12 ವಾರ್ಡನಲ್ಲ ಬಿಜೆಪಿ
ನಗರ ಸಭೆ ಚುನಾವಣೆ: 27 ಮತ್ತು 18 ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ 7 ಮತ್ತು…
- ಉತ್ತರಪ್ರಭ
- December 30, 2021
ಅಸಂಘಟಿತ ಕಾರ್ಮಿಕರಿಗೆ ತಿಂಗಳಿಗೆ ರೂ 10,000 ಪರಿಹಾರಕ್ಕೆ ಒತ್ತಾಯ
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆ ಅಸಂಘಟಿತ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅವರಿಗೆ ತಿಂಗಳಿಗೆ…
- ಉತ್ತರಪ್ರಭ
- May 26, 2020