ಗದಗ: ಜಿಲ್ಲೆಯಲ್ಲಿಂದು ಮತ್ತೆ 2 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 180 ಕ್ಕೆ ಏರಿಕೆಯಾಗಿದೆ. ಇಂದು 9 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ 69 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿವೆ. 107 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ.

33 ವರ್ಷದ ಪಿ-16612 ಪುರುಷನಿಗೆ ಧಾರವಾಡ ಮತ್ತು ಕೊಪ್ಪಳ ಜಿಲ್ಲೆಯ ಪ್ರಯಾಣದಿಂದ ಸೋಂಕು ತಗುಲಿದೆ.
28 ವರ್ಷದ ಪಿ-16613, ಪುರುಷನಿಗೆ ಮದ್ಯಪ್ರದೇಶ ರಾಜ್ಯದ ಪ್ರವಾಸ ಹಿನ್ನೆಲೆ ಸೋಂಕು ತಗುಲಿದೆ. ಸೋಂಕಿತರನ್ನು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ತ್ವರಿತ ಕೋವಿಡ್ ಪರೀಕ್ಷೆಗೆ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ: ಗದಗನಲ್ಲಿ 3 ವಿದ್ಯಾರ್ಥಿಗಳು ಡಿಬಾರ್..!

ಗದಗ: ಇಲ್ಲಿನ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಡಿಬಾರ್…

ರಷ್ಯಾ ಪ್ರಧಾನಿಯನ್ನೂ ಬಿಡಲಿಲ್ಲ ಕೊರೊನಾ!

ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೂ ಕೊರೊನಾ ಮಹಾಮಾರಿ ಬೆನ್ನು ಹತ್ತಿದೆ ಎಂದು ತಿಳಿದು ಬಂದಿದೆ.

ಇನ್ಮೆಲೆ ಹೋಮ್ ಡಿಲೇವರಿ ಮೂಲಕ ಮದ್ಯ ಸಿಗುತ್ತಾ?

ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.