ಬೆಂಗಳೂರು: ರಾಜ್ಯದಲ್ಲಿಂದು 1502 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾದಂತಾಗಿದೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 18016 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 271. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 8334 ಕೇಸ್ ಗಳು. ರಾಜ್ಯದಲ್ಲಿ 9406 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 19 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 272 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 889
ದಕ್ಷಿಣ ಕನ್ನಡ- 90
ಮೈಸೂರು – 68
ಬಳ್ಳಾರಿ-65
ಧಾರವಾಡ -47
ವಿಜಯಪುರ -39
ರಾಮನಗರ‌-39
ಕಲಬುರಗಿ -38
ಬೀದರ್ -32
ತುಮಕೂರು -26
ಶಿವಮೊಗ್ಗ -23
ಮಂಡ್ಯ -19
ಉತ್ತರ ಕನ್ನಡ -17
ಹಾಸನ -15
ಉಡುಪಿ- 14
ಕೋಲಾರ -12
ರಾಯಚೂರು – 11
ಬಾಗಲಕೋಟೆ – 10
ದಾವಣಗೆರೆ -08
ಯಾದಗಿರಿ -07
ಬೆಳಗಾವಿ -07
ಕೊಡಗು -06
ಬೆಂಗಳೂರು ಗ್ರಾಮಾಂತರ -05
ಹಾವೇರಿ -04
ಕೊಪ್ಪಳ -04
ಚಿತ್ರದುರ್ಗ -03
ಗದಗ -02
ಚಿಕ್ಕಬಳ್ಳಾಪೂರ -01
ಚಿಕ್ಕಮಗಳೂರು -01

Leave a Reply

Your email address will not be published. Required fields are marked *

You May Also Like

ಕುರಿ ಹಿಂಡಿನ ಮೇಲೆ ಹರಿದ ಕಾರು : 8 ಕುರಿಗಳು ಸಾವು, 6 ಗಂಭೀರ

ನಿಡಗುಂದಿ: ರಸ್ತೆ ದಾಟುತ್ತಿದ್ದ ಕುರಿ ಹಿಂಡಿನ ಮೇಲೆ ಆಕಸ್ಮಿಕವಾಗಿ ಕಾರು ಹರಿದ ಪರಿಣಾಮ 8 ಕುರಿಗಳು…

ಜಿಲ್ಲೆಯಲ್ಲಿ ಧಾರ್ಮಿಕ ಹಬ್ಬಗಳನ್ನು ನಿರ್ಭಂದಿಸಿ ಜಿಲ್ಲಾಡಳಿತ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೆöÊಡೆ ಹಬ್ಬಗಳ ಸಂದರ್ಭಗಳ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು

ಮುಂಡರಗಿ ಪುರಸಭೆ ಮುಖ್ಯಾಧಿಕಾರಿ ನಿಮ್ಮ ಓಣಿಯಲ್ಲೂ ಕಸ ಹಾಕಿರಬಹುದು ನೋಡಿ…!

ಮುಂಡರಗಿ: ಯಾವುದಕ್ಕೂ ಒಂಚೂರು ನೀವು ನಿಮ್ಮ ಮನೆಯಿಂದ ಹೊರಗೆ ಬಂದು ನೋಡಿ ಬೀಡಿ. ಯಾಕಂದ್ರೆ ನಿಮ್ಮ…

ರೈತರ ಪ್ರತಿಭಟನೆ: ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆಯೇ ಸಿಲುಕಿದ ಪ್ರಧಾನಿ

ಉತ್ತರಪ್ರಭ ಸುದ್ದಿಹೊಸದಿಲ್ಲಿ: ರೈತರ ಪ್ರತಿಭಟನೆಯಿಂದಾಗಿ ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್…