ಬೆಂಗಳೂರು: ವಿವಾಹೇತರ ಸಂಬಂಧದ ಆರೋಪ ಹೊರಿಸಿ, ಪತ್ರಕರ್ತರಾದ ಶಿವಪ್ರಸಾದ್ ಮತ್ತು ಅಶ್ವಿನಿ ದೇವಾಡಿಗ ಅವರ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದಾರೆ. ಪರಸ್ಪರರ ಮೇಲೆ ಹಲ್ಲೆ ಆರೋಪದಡಿ ದೂರು ದಾಖಲಿಸಲಾಗಿದೆ ಎಂದು ವರದಿಯಾಗಿದೆ.
You May Also Like
ಜಗತ್ತಿನಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ನಿನ್ನೆ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?
ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಕಳೆದ 24 ಭಾರತ ದೇಶದಲ್ಲಿ ಸೋಂಕಿತರು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ಕೊರೊನಾ ವಾರಿಯರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಇದರಿಂದ ತಿಳಿದು ಬರುತ್ತಿದೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ಇದುವರೆಗೂ 8,22,71,657 ಜನ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದಾರೆ.ಗಂಟೆಗಳಲ್ಲಿ 72,049 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
- ಉತ್ತರಪ್ರಭ
- October 7, 2020