ಗದಗ: ಕಾರ್ ಅಪಘಾತದಲ್ಲಿ ಮೂವರು ಶಿಕ್ಷಕರು ಗಂಭೀರ ಗಾಯಗೊಂಡ ಘಟನೆ ಗದಗ ತಾಲೂಕಿನ ನರ್ಸಾಪೂರ ಗ್ರಾಮದ ಬಳಿ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಡ್ಯೂಟಿ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು
ಗದಗ ತಾಲೂಕಿನ ಕೋಟುಮಚಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಆರ್.ಬಂಡಾ, ಸಹ ಶಿಕ್ಷಕರಾದ ಮಾರುತಿ ಅಸುಂಡಿ, ನೇರಲಗಿ ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಗದಗನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ 18 ಭ್ರಷ್ಟರ ಬೇಟೆಯಾಡಿದ ಎಸಿಬಿ: ಗದುಗಿನ ಬಸವಕುಮಾರ್ ಅಣ್ಣಿಗೇರಿಗೆ ಬಿಗ್ ಶಾಕ್

ಉತ್ತರಪ್ರಭರಾಜ್ಯ: ಇಂದು ರಾಜ್ಯಾದ್ಯಂತ ಭ್ರಷ್ಟರ ವಿರುದ್ಧ ಎಸಿಬಿ ದಾಳಿ ನಡೆಸಿದ್ದು, ಹಲವು ಇಲಾಖೆಗಳ 18 ಅಧಿಕಾರಿಗಳ…

ಇಂದಿನಿಂದ ಕೊವಿಡ್ ಲಸಿಕೆ ಅಭಿಯಾನ ಆರಂಭ

ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ಮಾ.8 ರಾಜ್ಯಾದ್ಯಾಂತ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕಾ ಅಭಿಯಾನ ಆರಂಭವಾಗಲಿದ್ದು, ನಿರ್ಭಯದಿಂದ ಲಸಿಕೆ ಪಡೆಯಲು ಮುಂದಾಗಿ ಎಂದು ವೈದ್ಯಾಧಿಕಾರಿ ಅಶ್ವಿನಿ ಕೊಪ್ಪದ ಹೇಳಿದರು.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…

ರಾಜ್ಯದಲ್ಲಿಂದು 322 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 322 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9721…