ಗದಗ: ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 199 ಕ್ಕೆ ಏರಿಕೆಯಾಗಿದೆ. ಇಂದು 12 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ 81 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿವೆ. 114 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಹಿಂಪಡೆದ ಆಯೋಗ!

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಹಿಂದುಳಿದವರ್ಗದ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕೆ ಒತ್ತಾಯ

ಗದಗ: ನೂತನವಾಗಿ ವಕೀಲಿ ವೃತ್ತಿ ಆರಂಭಿಸಿದ ಹಿಂದುಳಿದ ವರ್ಗದ ಕಾನೂನು ಪದವೀಧರರ ಮಾಸಿಕ ಶಿಷ್ಯವೇತನ ತಡೆ…

ಗದಗ ಜಿಲ್ಲೆಯಲ್ಲಿಂದು 59 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 59 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 473 ಕ್ಕೆ…

ಹೊಸೂರ ಗ್ರಾಮದ ಮನೆಗಳ ಅಡಿಪಾಯದಲ್ಲಿ ಉಕ್ಕಿಹರಿಯುತ್ತಿದೆ ಅಂತರ್ಜಲ

ಮುಳಗುಂದ: ಸಮೀಪದ ಹೊಸೂರ ಗ್ರಾಮದ ದೇಶಪಾಂಡೆ ವಾಡೆಯ ಸುತ್ತಮುತ್ತಲಿನ ನೂರಾರು ಮನೆಗಳ ಅಡಿಪಾಯ, ಅಂಗಳದಲ್ಲಿ ಅತಿವೃಷ್ಟಿಯಿಂದ ಅಂತರ್ಜಲ ಹೆಚ್ಚಾಗಿ ನೀರು ಉಕ್ಕಿಹರಿಯುತ್ತಿದೆ.