ಬೆಂಗಳೂರು: ರಾಜ್ಯದಲ್ಲಿಂದು 1694 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾದಂತಾಗಿದೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 19710 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 471. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 8805 ಕೇಸ್ ಗಳು. ರಾಜ್ಯದಲ್ಲಿ 10,608 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 21 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 293 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 994
ಬಳ್ಳಾರಿ-97
ದಕ್ಷಿಣ ಕನ್ನಡ- 97
ಕಲಬುರಗಿ-72
ತುಮಕೂರು-57
ಬೆಂಗಳೂರು ಗ್ರಾಮಾಂತರ-44
ಧಾರವಾಡ -38
ಮೈಸೂರು -35
ಮಂಡ್ಯ-33
ಬೀದರ್-28
ಚಾಮರಾಜ ನಗರ-24
ಶಿವಮೊಗ್ಗ-23
ಗದಗ-19
ಉಡುಪಿ-16
ಕೊಡಗು-16
ಯಾದಗಿರಿ-14
ಹಾಸನ-13
ಬೆಳಗಾವಿ-13
ಕೋಲಾರ-11
ರಾಮನಗರ-10
ಬಾಗಲಕೋಟೆ-08
ರಾಯಚೂರ-07
ದಾವಣಗೆರೆ-05
ಉತ್ತರ ಕನ್ನಡ-05
ವಿಜಯಪುರ-04
ಕೊಪ್ಪಳ-04
ಚಿಕ್ಕಬಳ್ಳಾಪೂರ-03
ಚಿತ್ರದುರ್ಗ-03
ಹಾವೇರಿ-01

Leave a Reply

Your email address will not be published.

You May Also Like

ಮತ್ತೊಬ್ಬ ಸಚಿವರಿಗೆ ಕೊರೋನಾ ಸೋಂಕು..!

ವಸತಿ ಸಚಿವ ಜಿತೇಂದ್ರ ಅವ್ಹಾದ್ ಅವರ ನಂತರ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವ್ಹಾಣ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

SBI ಗ್ರಾಮಸೇವಾ ಕೇಂದ್ರ ಉದ್ಘಾಟನೆ: ಸಶಕ್ತಿಕರಣದ ಮೂಲ ಉದ್ದೇಶ ಸಾಕಾರವಾದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ

ಮುಂಡರಗಿ: ಸರ್ಕಾರದ ಯೋಜನೆಗಳು ಹಾಗು ಸೌಲಭ್ಯಗಳು ಸಾಕಷ್ಟು ಇವೆ. ಆದರೆ ಅವುಗಳ ಸದ್ಭಳಕೆಯಾಗಬೇಕು. ಮುಖ್ಯವಾಗಿ ಸಶಕ್ತಿಕರಣದ…

ಆರೋಗ್ಯ ಇಲಾಖೆಗೆ ನೇಮಕಗೊಂಡ ವೈದ್ಯರನ್ನು ಸ್ವಾಗತ ಕೋರಿದ ಸಚಿವ ಸುಧಾಕರ್

ಬೆಂಗಳೂರು: ಹೊಸದಾಗಿ ನೇಮಕಗೊಂಡಿರುವ 715 ಹಿರಿಯ ತಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಬುಧವಾರ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಾಗತ ಕೋರಿದ್ದಾರೆ.