ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಿರುವುದರಿಂದ, ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲದಿರುವುದರಿಂದ ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ದಿನೇ ದಿನೇ ವೇಗವಾಗಿ ಹರಡುತ್ತಿರುವ ದಿನಾಂಕ: 07-07-2020 ಮಂಗಳವಾರ ನಡೆಯಲಿರುವ ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮವಾಗಿ ಮುಂದೂಡಿದೆ. ಮುಂದಿನ ದಿನಾಂಕದ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲ http://kpse.kar.nic.in ರಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಸಹಾಯಕ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You May Also Like
Parimatch Polska
Parma Parimatch Perm Czas oczekiwania w przypadku deponowania pieniędzy jest zerowy –…
- ಉತ್ತರಪ್ರಭ
- January 16, 2022
ಶರಣ ಧರ್ಮ,ವಚನ ಸಾಹಿತ್ಯ ರಕ್ಷಕ ಮಾಚಿದೇವರು
ನಿಡಗುಂದಿ: ಕಲ್ಯಾಣ ಕ್ರಾಂತಿ ಯಲ್ಲಿ ಮಾಚಿದೇವರು ಶರಣ ಧರ್ಮ ಸಂರಕ್ಷಣೆ- ವಚನ ಸಾಹಿತ್ಯದ ರಕ್ಷಣೆಯ ಜವಾಬ್ಧಾರಿ…
- ಉತ್ತರಪ್ರಭ
- February 1, 2022
ಜಾನಪದ ಕಲಾವಿದ ಪಾಗದ ನಿಧನ
ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.
- ಉತ್ತರಪ್ರಭ
- February 20, 2021
ಜಿಲ್ಲಾದ್ಯಂತ ಶೇಕಡ 38.98 ಮತದಾನ: ಮದ್ಯಾಹ್ನ 1ಗಂಟೆವರೆಗಿನ ವಿವರ
ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ ಮಧ್ಯಾಹ್ನ 1=00 ಗಂಟೆಯವರೆಗೆ ಶೇಕಡಾವಾರು ಮತದಾನ ಇಂತಿದೆ.…
- ಉತ್ತರಪ್ರಭ
- May 10, 2023