ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 203 ಕ್ಕೆ ಏರಿಕೆಯಾಗಿದೆ. ಇಂದು 3 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ 84 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿವೆ. 115 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ.

P-19886, 1 ವರ್ಷದ ಮಗು, P-19887, 4 ವರ್ಷದ ಮಗು, P-19888 38 ವರ್ಷದ ಪುರುಷ, P-19889, 73 ವರ್ಷದ ಪುರುಷನಿಗೆ ಸೋಂಕು ತಗುಲಿದ ಬಗ್ಗೆ ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕೋಲಾರದ ಸುತ್ತಮುತ್ತ ಆವರಿಸಿದೆ ಕೊರೊನಾ!

ಲಾಕ್ಡೌನ್ ಸಡಿಲಿಕೆ ಮಾಡಿದ್ದರಿಂದಾಗಿ ಹಾಗೂ ಗಡಿ ರಾಜ್ಯಗಳಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳ ಸಂಖ್ಯೆಯಿಂದಾಗಿ ಜಿಲ್ಲೆಯ ಜನರದಲ್ಲಿ ಆತಂಕ ಮನೆ ಮಾಡಿದ್ದು, ಇಲ್ಲಿ ಕೂಡ ಕೊರೊನಾ ಭಯ ಕಾಡುತ್ತಿದೆ.

ದೇಶದಲ್ಲಿಯೂ ಭಯ ಹುಟ್ಟಿಸಲು ಪ್ರಾರಂಭಿಸಿದೆ ಕೊರೊನಾ ಸೋಂಕು!

ಕೊರೊನಾ ಯೋಧರಿಗೂ ಸೋಂಕು ತಗುಲುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ದೇಶಾದ್ಯಂತ ಇಲ್ಲಿಯವರೆಗೂ 548 ವೈದ್ಯರು, ದಾದಿಯರಿಗೆ ಕೊರೊನಾ ತಗುಲಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ

ನಗರ ಸಭೆ ಚುನಾವಣೆ: 15,26 ನೇ ವಾರ್ಡನಲ್ಲಿ  ಬಿಜೆಪಿ 9, 16,10 ನೇ ವಾರ್ಡಿನಲ್ಲಿ  ಕಾಂಗ್ರೇಸ್ ಮತ್ತು 21 ನೇ ವಾರ್ಡಿನಲ್ಲಿ ಪಕ್ಷೇತರ

ನಗರ ಸಭೆ ಚುನಾವಣೆ: 15,26 ನೇ ವಾರ್ಡನಲ್ಲಿ  ಬಿಜೆಪಿ 9, 16,10 ನೇ ವಾರ್ಡಿನಲ್ಲಿ  ಕಾಂಗ್ರೇಸ್…

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ : ಸೋನಿಯಾ ಗಾಂಧಿ ವಿರುದ್ಧ ಎಎಫ್.ಐ.ಆರ್..!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟರ್ ನಲ್ಲಿ ಇಲ್ಲಸಲ್ಲದ ಅವಹೇಳನಕಾರಿ ಟ್ವೀಟ್ ಮಾಡಿರುವ ಆರೋಪ…