ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 203 ಕ್ಕೆ ಏರಿಕೆಯಾಗಿದೆ. ಇಂದು 3 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ 84 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿವೆ. 115 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ.

P-19886, 1 ವರ್ಷದ ಮಗು, P-19887, 4 ವರ್ಷದ ಮಗು, P-19888 38 ವರ್ಷದ ಪುರುಷ, P-19889, 73 ವರ್ಷದ ಪುರುಷನಿಗೆ ಸೋಂಕು ತಗುಲಿದ ಬಗ್ಗೆ ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಸಾರ್ವಜನಿಕರಿಂದ ಗೃಹ ಮಂಡಳಿ ಅಧಿಕಾರಿ ತರಾಟೆಗೆ

ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ…

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸೋಣ ಎಂದ ಉಭಯ ದೇಶಗಳು!

ನವದೆಹಲಿ: ಲಡಾಖ್ ಪ್ರದೇಶದ ಗಾಲ್ವಾನ್‌ ಕಣಿವೆಯಲ್ಲಿ ಪೂರ್ವ ನಿಯೋಜಿತರಾಗಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ…

ಕಷ್ಟಾ ಮಾಡೋದು ಭಾಳ್ ಕಷ್ಟ ಅಂತ ಕಷ್ಟದ ಅಂಗಡಿನಾ ಬಂದ್ ಮಾಡಿದ ತಿಪ್ಪಾ..!

ಅನೌನು ಎರಡ್ ತಿಂಗಳ್ ಹೊತ್ತಾತು ಗಡ್ಡದಾಗೂ ಸೀರ ಸೇರುವಂಗಾಗ್ಯಾವು, ಕೆರದ್ , ಕೆರದ್ ತಲಿ ಕೆಟ್ ಹೋಗೈತಿ. ಅದಕ್ ಇವತ್ತು ಕಷ್ಟದ ಅಂಗಡಿ ಚಾಲೂ ಅಂದಿದ್ದಕ್ಕ ನಾನು ದುಡಿಕಿಲೇ ಬಂದೇ ಅಷ್ಟರಾಗ್ ನೀನಾ ಅಂಗಡಿ ಕದಾ ಹಾಕ್ಕೊಂಡು ಹೊಂಟ್ಯಲ್ಲಾ ಅಂದ ಯಲ್ಲಾ.

ಇಂದಿನಿಂದಲೇ ನೈಟ್ ಕರ್ಪ್ಯೂ: ತಹಶೀಲ್ದಾರ್ ಆದೇಶ

ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಸ್ಪೊಟವಾಗುತ್ತಿದ್ದು, ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ದಂಡ ವಸೂಲಿ ಮಾಡಲಾಗುತ್ತದೆ ಎಂದು ತಹಶೀಲ್ದಾರ ಜೆ.ಬಿ.ಮಜ್ಜಗಿ ಎಚ್ಚರಿಕೆ ನೀಡಿದರು.