ಬೆಂಗಳೂರು: ರಾಜ್ಯದಲ್ಲಿಂದು 1839 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾದಂತಾಗಿದೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 21549 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 439. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 9244 ಕೇಸ್ ಗಳು. ರಾಜ್ಯದಲ್ಲಿ 11,966 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 42 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 335 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1172
ದಕ್ಷಿಣ ಕನ್ನಡ- 75
ಬಳ್ಳಾರಿ-73
ಬೀದರ್-51
ಧಾರವಾಡ-45
ರಾಯಚೂರು-41
ಮೈಸೂರು-38
ಕಲಬುರಗಿ-37
ವಿಜಯಪುರ-37
ಮಂಡ್ಯ-35
ಉತ್ತರಕನ್ನಡ-35
ಶಿವಮೊಗ್ಗ-31
ಹಾವೇರಿ-28
ಬೆಳಗಾವಿ-27
ಹಾಸನ-25
ಉಡುಪಿ-18
ಚಿಕ್ಕಬಳ್ಳಾಪೂರ-12
ತುಮಕೂರು-12
ಬೆಂಗಳೂರು ಗ್ರಾಮಾಂತರ-11
ಕೋಲಾರ್ -11
ದಾವಣಗೆರೆ-07
ಚಾಮರಾಜ ನಗರ-05
ಗದಗ-04
ಕೊಪ್ಪಳ -03
ಚಿಕ್ಕಮಗಳೂರು-03
ರಾಮನಗರ-02
ಯಾದಗಿರಿ-01

Leave a Reply

Your email address will not be published. Required fields are marked *

You May Also Like

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.

ಕಿರಿಕ್ ಬೆಡಗಿಗೆ ವಿಜಯ್ ಕಳುಹಿಸಿದ ಸಂದೇಶವೇನು?

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ. ಹೈದರಾಬಾದ್ಗೆ ಬಾ…

ಗದಗ ಜಿಲ್ಲೆ ರೈತರಿಗೆ ಬೆಳೆವಿಮೆ ಮಾಹಿತಿ : ಯಾವ ಊರಿಗೆ, ಯಾವ ಬೆಳೆಗೆ, ಎಷ್ಟು ವಿಮೆ ಸಿಗಲಿದೆ..?

ಗದಗ: ಕರ್ನಾಟಕ ಸರ್ಕಾರವು 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ(ವಿಮಾ) ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಿರುತ್ತದೆ. ಈ ಯೋಜನೆಯ ರೂಪರೇಷೆ ಮತ್ತು ವಿವರಗಳನ್ನು ಇಲ್ಲಿ ನೀಡಲಾಗಿದೆ.

ಸಚಿವ ಸುಧಾಕರ್ ತಂದೆ ಆಸ್ಪತ್ರೆಗೆ ದಾಖಲು.

ಬೆಂಗಳೂರು: ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.