ಗದಗ: ಜಿಲ್ಲೆಯ ನರಗುಂದ ಗಾಡಿ ಓಣಿ ನಿವಾಸಿ 39 ವರ್ಷದ ಪುರುಷ (ಪಿ-15320) ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ 1 ವರ್ಷದ ಬಾಲಕಿ (ಪಿ-19886) ಹಾಗೂ 4 ವರ್ಷದ ಬಾಲಕಿ (ಪಿ-19887) ಗೆ ಸೋಂಕು ದೃಢವಾಗಿದೆ.

ಹಾವೇರಿ ಜಿಲ್ಲೆಯಿಂದ ಜೂನ್ 26 ರಂದು ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಬೆಳವಣಕಿ ಗ್ರಾಮದ 38 ವರ್ಷದ ಪುರುಷ (ಪಿ-19888) ಇವರಿಗೆ ಸೋಂಕು ದೃಢವಾಗಿದೆ.

ಗದಗ-ಬೆಟಗೇರಿಯ ನರಸಾಪುರದ ರಂಗಪ್ಪಜ್ಜ ಮಠದ ಹತ್ತಿರದ ನಿವಾಸಿ 60 ವರ್ಷದ ಮಹಿಳೆ (ಪಿ-18271) ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ 73 ವರ್ಷದ ಪುರುಷ (ಪಿ-19889)ಇವರಿಗೆ ಸೋಂಕು ಧೃಢಪಟ್ಟಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಆಸ್ಪತ್ರೆಗಳ ಯಾವ ಸೌಲಭ್ಯವಿರಬೇಕು? : ಸೋಂಕಿತರು ಹಾಗು ಕುಟುಂಬಸ್ಥರಿಗೆ ನೀಡಬೇಕಾದ ಮಾಹಿತಿ ಇಲ್ಲಿದೆ…

ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಸೂಚಿಸಿದರು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರ ಆಯ್ಕೆ

ಉತ್ತರಪ್ರಭ ಸುದ್ದಿಶಿರಹಟ್ಟಿ : ತಾಲೂಕಿನ ಅಲಗಿಲವಾಡ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಮರಿಯಪ್ಪ…

ಚೀನಾ ದೇಶ ಹಿಂದಿಕ್ಕಿದ ಮಹಾರಾಷ್ಟ್ರ..!

ದೇಶದಲ್ಲಿಯೇ ಮಹಾರಾಷ್ಟ್ರ ರಾಜ್ಯ ಕೊರೊನಾಗೆ ನಲುಗಿ ಹೋಗುತ್ತಿದೆ. ಅಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಚೀನಾ ದೇಶವನ್ನೇ ಮೀರಿಸಿ ಮುನ್ನುಗ್ಗುತ್ತಿದೆ.

ಕಮಿಶನ್ ಗೆ ಒಳಗಾಗಿ ಗಣಿಗಾರಿಕೆಗೆ ಅವಕಾಶ ಬೇಡ: ತೋಂಟದ ಶ್ರೀಗಳು

ಗದಗ: ಕಪ್ಪತ್ತಗುಡ್ಡ ನಾಶವಾದರೆ ಈ ಭಾಗ ಮರಭೂಮಿಯಾಗುತ್ತದೆ. ಬಲ್ದೋಟದಂತಹ ಕಂಪನಿ ಸರ್ಕಾರದ ಮೇಲೆ ಪ್ರಭಾವ ಬೀರುತ್ತವೆ.…