ಗದಗ: ಜಿಲ್ಲೆಯ ಕೋಟುಮಚಗಿ ಗ್ರಾಮದ ವಾರ್ಡ ಸಂಖ್ಯೆ 1 ಮತ್ತು 2 , ಗದಗ ತಾಲ್ಲೂಕಿನ ಹರ್ತಿ ಗ್ರಾಮದ ವಾರ್ಡ ನಂ. 1ದ ನಾವಳ್ಳಿ ಕುಟುಂಬದವರ ಪ್ರದೇಶ, ಪೂಜಾರ ಪ್ರದೇಶ, ರೋಣ ತಾಲೂಕಿನ ಕುರಡಗಿ ಗ್ರಾಮ ಪಂಚಾಯತಿ ವಾರ್ಡ ಸಂಖ್ಯೆ 2, ಶಿರಹಟ್ಟಿ ಪಟ್ಟಣದ ವಾರ್ಡ ಸಂಖ್ಯೆ 6 ಆಜಾದ ಕಾಲನಿ, ಗದಗ ಬೆಟಗೇರಿ ನಗರಸಭೆಯ ವಾರ್ಡ ನಂ.1 ಎಸ್.ಎಂ.ಕೃಷ್ಣಾನಗರ, ಈ ಏಳು ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಕಂಟೇನ್‌ಮೆಂಟ್ ಪ್ರದೇಶವೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.
You May Also Like
ಸಾಧಕಿ ಸುಧಾಮೂರ್ತಿಗೆ ಮುತ್ತಗಿ ಗ್ರಾಮಸ್ತರಿಂದ ಸಂಮಾನ..!
ಉತ್ತರಪ್ರಭ ಸುದ್ದಿ ಆಲಮಟ್ಟಿ:2023ರ ಪದ್ಮ ಭೂಷಣ ಪ್ರಶಸ್ತಿ ಪುರಸ್ಕರಿಸಿದ ಸಾಧಕಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ…
- ಉತ್ತರಪ್ರಭ
- April 7, 2023
ಜು.30 ರಿಂದ ಸಿಇಟಿ ಪರೀಕ್ಷೆ
ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.
- ಉತ್ತರಪ್ರಭ
- May 13, 2020
ಆಲಮಟ್ಟಿಯ ಮರಿಮಟ್ಟಿಯಲ್ಲಿ ಜಾನಪದ ಕಲಾವಿದರಿಗೆ ಬಟ್ಟೆ ವಿತರಣಾ ಸಮಾರಂಭ ಜರುಗಿತು
ಉತ್ತರಪ್ರಭಆಲಮಟ್ಟಿ: ಜಾನಪದ ಕಲೆಗಳು ನಮ್ಮ ಪರಂಪರೆಯ ಜೀವಾಳವಾಗಿದ್ದು ಅವು ಮೌಲ್ಯಾಧಾರಿತ ಸಂಸ್ಕೃತಿಯ ಪ್ರತೀಕವಾಗಿವೆ, ಎಂದು ಕನ್ನಡ…
- ಉತ್ತರಪ್ರಭ
- July 6, 2022
ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ
ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನರಾಗಿದ್ದಾರೆ.
- ಉತ್ತರಪ್ರಭ
- April 30, 2020