ಗದಗ: ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 210 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು ಈವರೆಗೆ 84 ಕೇಸ್ ಗಳು. 122 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿಯಲ್ಲಿ ಪುಟ್ಟ ಮಕ್ಕಳ ಸಸ್ಯ ಸಂಭ್ರಮ

ಗುಲಾಬಚಂದ ಜಾಧವಆಲಮಟ್ಟಿ: ಮೊಗ್ಗಿನ ಎಳೆ ಮನಗಳಲ್ಲಿ ಸಸ್ಯ ಸಂಭ್ರಮ ಮೊಳಗಿತ್ತು. ಅಮಿತೋತ್ಸಾಹದ ಅಲೆಯಲ್ಲಿ ಹಸಿರೀಕರಣದ ಕಾಯಕಕ್ಕೆ…

ಮರ್ಯಾದೆಗೇಡು ಹತ್ಯೆ: ಮರ್ಡರ್ ಸಿನಿಮಾ ಪೋಸ್ಟರ್ ರಿಲೀಜ್ ಮಾಡಿದ RGV

ಮರ್ಯಾದೆಗೇಡು ಹತ್ಯೆ ಕುರಿತ ಸಿನಿಮಾ ಮರ್ಡರ್ ನ ಪೋಸ್ಟರ್ ಬಿಡುಗಡೆ ಮಾಡಿದ ರಾಮ್ ಗೋಪಾಲ್ ವರ್ಮಾ.…

GTTC ಸಂಸ್ಥೆ ಧಾರವಾಡದಲ್ಲಿ ಯೋಗ ದಿನಾಚರಣೆ

ಉತ್ತರಪ್ರಭಧಾರವಾಡ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಯಾಪುರ ಧಾರವಾಡದಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ…

2ನೆ ವಾರ್ಡ ಕಾಂಗ್ರೆಸ್ ಮತ್ತು 14 ನೆ ವಾರ್ಡ ಜೆಪಿಗೆ ಜಯ

ಗದಗ : ನಗರಸಭೆ ಚುನಾವಣೆ 2ನೆ ವಾರ್ಡ ಕಾಂಗ್ರೆಸ್ ಮತ್ತು 14 ನೆ ವಾರ್ಡ ಬಿ…