ಗದಗ: ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 210 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು ಈವರೆಗೆ 84 ಕೇಸ್ ಗಳು. 122 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ರೋಣದಲ್ಲಿ ಕಠಿಣ ಲಾಕ್ ಡೌನ್ ಗೆ ಜನರ ಸಾಥ್

ರೋಣ: ಪಟ್ಟಣದಾದ್ಯಂತ ಕಠಿಣ ಲಾಕ್ ದೌನ್ ಹಿನ್ನೆಲೆ ಘೋಷಣೆಯಾಗಿದ್ದು, ಸತತವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಠಿಣ ಕ್ರಮಕ್ಕೆ ಜನರು ಸಹಕಾರ ನೀಡಿದ ಪರಿಣಾಮ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಅನಗತ್ಯವಾಗಿ ಯಾರೊಬ್ಬರೂ ಹೊರಬರದೆ ಇರುವುದು ಆಶ್ಚರ್ಯಕರ ಸಂಗತಿಯಾಗಿದೆ.

ಬೋಧನೆಯಲ್ಲಿ ಆಧುನಿಕತೆ ತಂತ್ರಜ್ಞಾನ ಬಳಸಿಕೊಳ್ಳಿ: ಜಾಲಿಹಾಳ

ಶಿಕ್ಷಕರು ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಬುದ್ದಿಮಟ್ಟ ಮತ್ತು ಅವರ ಆಸಕ್ತಿಗಳನ್ನು ಅರಿತು ಭೋಧನೆ ಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಲು ಸಾಧ್ಯವಾಗುತ್ತದೆ ಎಂದು ಬಾಲಕೀಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಜಾಲಿಹಾಳ ಹೇಳಿದರು.

ಡೆತ್‌ನೋಟ್ ಬರೆದಿಟ್ಟು ಪೊಲೀಸ್ ಪೇದೆ ಸಾವು

ಉತ್ತರಪ್ರಭ ಸುದ್ದಿಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಮನೆಯಲ್ಲಿ ಪೊಲೀಸ್ ಪೇದೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ…