ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ
(ಪಿ-23121) ಗೆ ಸೋಂಕು ದೃಢಪಟ್ಟಿರುತ್ತದೆ.
ಜೂನ್ 30 ರಂದು ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ ಗದಗ-ಬೆಟಗೇರಿ ನಗರದ ಕುರಟ್ಟಿಪೇಟ ನಿವಾಸಿ 33 ವರ್ಷದ ಪುರುಷ (ಪಿ-23122)ಇವರಿಗೆ ಸೋಂಕು ದೃಢಪಟ್ಟಿರುತ್ತದೆ.
39 ವರ್ಷದ ಪುರುಷ (ಪಿ-15320) ಸೋಂಕಿತರ ಸಂಪರ್ಕದಿಂದಾಗಿ ನರಗುಂದದ ಗಾಡಿ ಓಣಿ ನಿವಾಸಿ 45 ವರ್ಷದ ಮಹಿಳೆ (ಪಿ-23123), 57 ವರ್ಷದ ಮಹಿಳೆ (ಪಿ-23125), 32 ವರ್ಷದ ಪುರುಷ (ಪಿ-23126)ಗೆ ಸೋಂಕು ದೃಢಪಟ್ಟಿರುತ್ತದೆ.
ಬಳ್ಳಾರಿಯಿಂದ ಜಿಲ್ಲೆಗೆ ಆಗಮಿಸಿದ ಮುಂಡರಗಿ ತಾಲೂಕಿನ ಸೀರನಹಳ್ಳಿ ಗ್ರಾಮದ ನಿವಾಸಿ 20 ವರ್ಷದ ಮಹಿಳೆ (ಪಿ-23124)ಗೆ ಸೋಂಕು ದೃಢಪಟ್ಟಿರುತ್ತದೆ.
ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಸಂದಿಗವಾಡ ಗ್ರಾಮದ ನಿವಾಸಿ 39 ವರ್ಷದ ಪುರುಷ (ಪಿ-23127) ಗೆ ಸೋಂಕು ದೃಢಪಟ್ಟಿರುತ್ತದೆ.
ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರಿಂದಲೇ ಶೆಟ್ಟರ್ ಗೆ ಸಿಎಂ ಮಾಡಲು ಯತ್ನ

ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹೋದವರು ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸಿಎಂ ಮಾಡಲು ಯತ್ನಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಗಜೇಂದ್ರಗಡದಲ್ಲಿ ಅಕಾಲಿಕ ಮಳೆ

ಗಜೇಂದ್ರಗಡ: ಪಟ್ಟಣದಲ್ಲಿ ಸುರಿದ ಅಕಾಲಿಕ ಮಳೆಯಿಂದ ತಂಪಿನ ವಾಯಾವರಣ ಸೃಷ್ಟಿಯಾಯಿತು.

ಎಸ್.ಎಸ್.ಎಲ್ಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು!

ಬೆಂಗಳೂರು: ರಾಜ್ಯದಲ್ಲಿ ಜೂನ್‌ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಬಗ್ಗೆ ವೇಳಾಪಟ್ಟಿ ಕೂಡ ಬಿಡುಗಡೆಯಾಗಿತ್ತು. ಈಗಾಗಲೇ…