ಬೆಂಗಳೂರು : ಹಾಟ್ ಬೆಡಗಿ ವಿದ್ಯಾ ಬಾಲನ್‌ ಅಭಿನಯದ ಶಕುಂತಲಾ ದೇವಿ ಚಿತ್ರ ಜು. 31ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಲಿದೆ.

ಹೀಗಾಗಿ ಅವರ ಅಭಿಮಾನಿಗಳು ತುಂಬಾ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಮಾನವ ಕಂಪ್ಯೂಟರ್ ಎಂದೇ ಖ್ಯಾತಿ ಪಡೆದಿದ್ದ ಕನ್ನಡದ ಶಕುಂತಲಾ ದೇವಿ ಅವರ ಜೀವನ ಆಧಾರಿತ ಚಿತ್ರದ ಪೋಸ್ಟ್ ಪ್ರೊಡಕ್ಷನ್‌ ಸದ್ಯ ಸಂಪೂರ್ಣವಾಗಿ ಮುಗಿದಿದೆ.

https://www.youtube.com/embed/1N4DU_u1Sf8

ಹೀಗಾಗಿ ಅದು ಸದ್ಯ ಬಿಡುಗಡೆಗೆ ಸಿದ್ಧವಾಗಿದೆ. ಆದರೆ, ಲಾಕ್‌ಡೌನ್‌ನಿಂದಾಗಿ ಚಿತ್ರಮಂದಿರಗಳ ಪ್ರದರ್ಶನ ಸ್ಥಗಿತಗೊಂಡಿದ್ದರಿಂದ ಸಿನಿಮಾದ ಬಿಡುಗಡೆಯ ದಿನಾಂಕ ಮುಂದಕ್ಕೆ ಹೋಗಿತ್ತು. ಕೊನೆಗೆ, ಚಿತ್ರ ನಿರ್ಮಾಪಕರು ಒಟಿಟಿ ವೇದಿಕೆ ಮೂಲಕ ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಹುಭಾಷೆ ಸಿನಿಮಾದಲ್ಲಿ ಅನ್ಯಗ್ರಹ ಜೀವಿಯ ಪಾತ್ರದಲ್ಲಿ ಸಂದೇಶ್!

ಚಿತ್ರರಂಗದ ಕನಸು ಹೊತ್ತ ಯುವ ನಿರ್ದೇಶಕ ಸಂದೇಶ್ ಇದೀಗ ತನ್ನ ಕನಸಿನ ಬಹುಭಾಷಾ ಸಿನಿಮಾದ ತಯಾರಿಯಲ್ಲಿದ್ದಾರೆ.

‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್’ ಹುಡುಗಿ :ಟಿವಿ ಶೋ ಮಾಡುತ್ತಲೇ ಶೇ.74 ಸ್ಕೋರ್

ಸದ್ಯ ಜನಪ್ರಿಯವಾಗಿರುವ ಅಲಾದ್ದೀನ್ ಫ್ಯಾಂಟಸಿ ಟಿವಿ ಶೋನಲ್ಲಿ ಪಾತ್ರ ಮಾಡುತ್ತಿರುವ ಈ ಹುಡುಗಿ ಶೂಟಿಂಗ್ ಮತ್ತು ಸ್ಟಡಿ ನಡುವೆ ಬ್ಯಾಲೆನ್ಸ್ ಮಾಡುತ್ತ ಗೆಲ್ಲುತ್ತಿದ್ದಾಳೆ.

ಸಾಯುವ ಸಮಯವನ್ನು ನಟ ಸುಶಾಂತ್ ಮೊದಲೇ ನಿರ್ಧರಿಸಿದ್ದರೆ?

ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ…

ನಟ ಸಲ್ಮಾನ್ ಖಾನ್ ಈ ರೀತಿ ಮಾಡಿದ್ದು ಸತ್ಯವೇ? ಸರಿಯೇ?

ಮುಂಬಯಿ : ಕೊರೊನಾದ ಅಬ್ಬರದ ನಡುವೆ ಬಾಲಿವುಡ್ ನ ಒಂದೊಂದೆ ಮುಖಗಳು ಅನಾವರಣಕ್ಕೆ ಬರುತ್ತಿವೆ. ಯುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ನಿಧನದ ನಂತರ ಅನೇಕ ಸತ್ಯಗಳು ಹೊರ ಬರುತ್ತಿವೆ. ಪಕ್ಷಪಾತ, ಗುಂಪುಗಾರಿಕೆ, ಕೀಳು ರಾಜಕೀಯದ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.