ಗದಗ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 228 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು ಈವರೆಗೆ 128 ಕೇಸ್ ಗಳು. 96 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ಜ್ವರದಿಂದ ಬಳಲುತ್ತಿರುವ ಮಕ್ಕಳು!

ವಾಷಿಂಗ್ಟನ್‍: ಕೊರೊನಾ ವೈರಸ್‍ ಸಂಬಂಧಿತ ಜ್ವರದಿಂದ ಮಕ್ಕಳು ಬಳಲುತ್ತಿರುವ ಪ್ರಕರಣಗಳು ಅಮೆರಿಕದ ಕನಿಷ್ಠ 17 ರಾಜ್ಯಗಳಿಂದ…

ಗದಗ ಜಿಲ್ಲೆಯಲ್ಲಿ ಸೋಂಕಿನ ಸರಣಿ ಸ್ಪೋಟ!: ಇಂದು 40 ಪಾಸಿಟಿವ್..!

ದಿನಕ್ಕೆ ಗದಗ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ನಗರಕ್ಕೆ ಸೀಮಿತವಾಗಿದ್ದ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ.

ರಾಜ್ಯದಲ್ಲಿಂದು ನಿಲ್ಲದ ಕೊರೊನಾ ಸೋಂಕಿನ ಸ್ಪೋಟ : ಇಂದು 1925 ಪಾಸಿಟಿವ್!

ಬೆಂಗಳೂರು: ಸತತ 3 ದಿನಗಳಿಂದ 1500ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಕಾಣತ್ತಿರುವ ರಾಜ್ಯದಲ್ಲಿ ಇಂದು 1,925…