ಗದಗ: ಬೆಟಗೇರಿ ಶಾಖೆಯಲ್ಲಿ ಜುಲೈ 07 ರಂದು 11 ಕೆ.ವ್ಹಿ. ಮಾರ್ಗದ ತುರ್ತು ನಿರ್ವಹಣಾ ಕೆಲಸ ಹಮ್ಮಿಕೊಳ್ಳಲಾಗಿದ್ದು, ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಭಾಗದ ಎಸ್.ಎಂ.ಕೃಷ್ಣ ನಗರ ಹಾಗೂ ಬಣ್ಣದ ನಗರ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಂಬಂಧಿಸಿದ ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಲು ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಶಹರ ಉಪ ವಿಭಾಗ ಹೆಸ್ಕಾಂ ಗದಗ ಇವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಭಾರತ ಸೈನಿಕರ ಮೇಲೆ ನಿಗಾ: ಪಾಕ್ ಕುತಂತ್ರ ಬುದ್ದಿ

ಭಾರತದ ಸೈನಿಕರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಪಾಕ್ ಕುತಂತ್ರ ಬುದ್ಧಿ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅತಿಥಿ ಉಪನ್ಯಾಸನ ಅಳಲು ಕೇಳಬೇಕಿದೆ ಸರ್ಕಾರ

ರಾಯಚೂರು: ಹೇಳಿಕೇಳಿ ಅತಿಥಿ ಉಪನ್ಯಾಸಕ ಅಂದರೆ ಸರ್ಕಾರಕ್ಕೆ ಬೇಕಾದಾಗ‌ ಮಾತ್ರ ಸೇವೆ ಸಲ್ಲಿಸುವವರು. ಇವರಿಗೆ‌ ಸಂಬಳವೂ…

ಕೊರೋನಾ ವಾರಿಯರ್ಸ್ ಗೆ ಗ್ರಾಮಸ್ಥರಿಂದ ಗೌರವ

ಹಾವೇರಿ: ಕೊರೊನಾ ವಾರಿಯರ್ಸ್ ಸೇವೆ ಸ್ಮರಿಸಿ ಅವರನ್ನು ಇಂದು ಹಾವೇರಿ ಜಿಲ್ಲೆಯಲ್ಲಿ ಗೌರವಿಸಲಾಯಿತು.ಆಶಾ ಕಾರ್ಯಕರ್ತೆಯರು, ಆರೋಗ್ಯ…

ಬಿಜೆಪಿಗೆ ಹೆಚ್ಚು ಸ್ಥಾನ: ರಾಜ್ಯಸಭೆಯಲ್ಲೂ ಬಿಜೆಪಿ ಮೇಲುಗೈ

ನವದೆಹಲಿ : ರಾಜ್ಯ ಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಮೇಲ್ಮನೆಯಲ್ಲಿ ಬಿಜೆಪಿಯು ತನ್ನ ಸಂಖ್ಯಾ…