ಬೆಂಗಳೂರು: ಇದೇ ತಿಂಗಳ 15-07-2020 ರಿಂದ 05-08-2020 ರವರೆಗೆ ನಿಗದಿ ಪಡಿಸಲಾಗಿದ್ದ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಡಿಪ್ಲೋಮಾ ಸೆಮಿಸ್ಟರ್ ಬದಲಾದ ವೇಳಾ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
You May Also Like
ಶಿರಹಟ್ಟಿ: ಗ್ರಾಮ ದೇವತೆ ದ್ಯಾಮವ್ವದೇವಿಯ ಜಾತ್ರೆಗೆ ಸಂಭ್ರಮದ ತೆರೆ
ಶಿರಹಟ್ಟಿ: ಪಟ್ಟಣದ ಗ್ರಾಮದೇವತೆ ದ್ಯಾಮವ್ವ ದೇವಿಯ ಜಾತ್ರೆಯು ಕಳೆದ 3 ದಿನಗಳಿಂದ ಅತ್ಯಂತ ವೈಭವದಿಂದ ಜರುಗಿದ್ದು, ಗುರುವಾರ ಸಲಕ ವಾದ್ಯ ಮೇಳಗಳೊಂದಿಗೆ ದ್ಯಾಮವ್ವ ದೇವಿಯನ್ನು ಗುಡಿ ದುಂಬಿಸುವದರ ಮೂಲಕ ಜಾತ್ರೆಗೆ ಸಂಭ್ರಮದ ತೆರೆ ಎಳೆಯಲಾಯಿತು.
- ಉತ್ತರಪ್ರಭ
- January 28, 2021