ಬೆಂಗಳೂರು: ರಾಜ್ಯದಲ್ಲಿಂದು 1843 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 25317 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 680. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 10,527 ಕೇಸ್ ಗಳು. ರಾಜ್ಯದಲ್ಲಿ 14385 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 30 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 401 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 981
ಬಳ್ಳಾರಿ-99
ಉತ್ತರ ಕನ್ನಡ- 81
ಬೆಂಗಳೂರು ಗ್ರಾಮಾಂತರ-68
ಧಾರವಾಡ-56
ಕಲಬುರಗಿ-53
ಹಾಸನ-49
ಮೈಸೂರು-45
ಬೀದರ್-44
ಉಡುಪಿ-40
ಮಂಡ್ಯ-39
ವಿಜಯಪುರ-36
ಯಾದಗಿರಿ-35
ದಕ್ಷಿಣ ಕನ್ನಡ-34
ಬಾಗಲಕೋಟೆ-33
ತುಮಕೂರು-31
ಶಿವಮೊಗ್ಗ-24
ಗದಗ-18
ಚಾಮರಾಜ ನಗರ-12
ರಾಮನಗರ-11
ಕೋಲಾರ್-10
ಹಾವೇರಿ-09
ಕೊಪ್ಪಳ-09
ಚಿಕ್ಕಬಳ್ಳಾಪೂರ-07
ರಾಯಚೂರು-06
ಚಿತ್ರದುರ್ಗ-06
ದಾವಣಗೆರೆ-03
ಕೊಡಗು-02
ಚಿಕ್ಕಮಗಳೂರು-02

Leave a Reply

Your email address will not be published. Required fields are marked *

You May Also Like

ಪದವಿಯ-ಬಿಇ ಗೆ ನೋ ಎಕ್ಸಾಮ್ಸ್: ಅಂತಿಮ ವರ್ಷಕ್ಕೆ ಮಾತ್ರ ಪರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಣಯವೊಂದರಲ್ಲಿ ಪದವಿಯ ಅಂತಿಮ ವರ್ಷವನ್ನು ಹೊರತುಪಡಿಸಿ, ಉಳಿದ ವರ್ಷಗಳ ಪರೀಕ್ಷೆಗಳನ್ನು…

ಹಿಟ್ಲರ್ ಟೀಸರ್ 1 ಮಿಲಿಯನ್ ವೀಕ್ಷಣೆ

ಗಾನ ಮೂವ್ಹೀಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಮಮತಾ ಲೋಹಿತ್ ನಿರ್ಮಿಸುತ್ತಿರುವ ಹಿಟ್ಲರ್ ಕನ್ನಡ ಚಲನಚಿತ್ರದ ಟೀಸರ್ 1.1 ಮಿಲಿಯನ್ ವೀಕ್ಷಣೆ ಕಂಡು ಮುನ್ನುಗ್ಗುತ್ತಿದ್ದು ಈ ಸಂದರ್ಭದಲ್ಲಿ ಚಿತ್ರ ತಂಡ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಜೀವ, ಜೀವನ ಮತ್ತು ಆರ್ಥಿಕತೆ ಮೇಲೆ ಕರೋನಾ ಪರಿಣಾಮ

ಕರೋನಾ ಮಾನವನ ಮೇಲೆ ಬೀರುವ ಪ್ರಭಾವವನ್ನು ವಿಶ್ವ ಕಣ್ಣಾರೆ ಕಂಡಿದೆ. ಇನ್ನು ರೂಪಾಂತರಿ ಕೊರೋನಾ ವೈರಸ್ ಕೊಡುತ್ತಿರುವ ಕಾಟವೂ ಅಷ್ಟಿಷ್ಟಲ್ಲ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದು ಸರಕಾರಕ್ಕೆ ಆತಂಕ ಸೃಷ್ಟಿಸಿದೆ.ಮತ್ತೊಂದೆಡೆ ಕೊರೋನಾ ವೈರಸ್ ಮನುಷ್ಯನ ದೇಹದ ಮೇಲೆ ಅದರಲ್ಲಿಯೂ ಮಕ್ಕಳು, ಯುವಕರ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮತ್ತೊಂದಿಷ್ಟು ಅಧ್ಯಯನಗಳು ನಡೆದಿವೆ.