ಬೆಂಗಳೂರು: ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 26815 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 571. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 11098 ಕೇಸ್ ಗಳು. ರಾಜ್ಯದಲ್ಲಿ 15297 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 15 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 416 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 800
ದಕ್ಷಿಣ ಕನ್ನಡ-83
ಧಾರವಾಡ-57
ಕಲಬುರಗಿ-51
ಬೀದರ್-51
ಮೈಸೂರು-49
ಬಳ್ಳಾರಿ-45
ರಾಮನಗರ-37
ಉತ್ತರ ಕನ್ನಡ-35
ಶಿವಮೊಗ್ಗ-33
ಮಂಡ್ಯ-29
ಉಡುಪಿ-28
ಹಾಸನ-26
ಬಾಗಲಕೋಟೆ-26
ರಾಯಚೂರು-23
ವಿಜಯಪುರ-22
ಬೆಳಗಾವಿ-20
ತುಮಕೂರು-16
ಕೊಡಗು-14
ಯಾದಗಿರಿ-10
ದಾವಣಗೆರೆ-06
ಕೋಲಾರ್-06
ಹಾವೇರಿ-06
ಚಾಮರಾಜ ನಗರ-06
ಚಿಕ್ಕಮಗಳೂರು-06
ಕೊಪ್ಪಳ-05
ಗದಗ-04
ಚಿಕ್ಕಬಳ್ಳಾಪೂರ-03
ಚಿತ್ರದುರ್ಗ-01

Leave a Reply

Your email address will not be published. Required fields are marked *

You May Also Like

ಹುಬ್ಬಳ್ಳಿ :ಕೈಯಲ್ಲಿ ಜೀವ ಹಿಡಿದುಕೊಂಡು ಹೋಗಬೇಕು ಜಯನಗರದಲ್ಲಿ

ಅದು ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗ, ಅಲ್ಲಿ ನೀವು ಏನಾದರೂ ಸಂಚಾರ ಮಾಡಬೇಕು ಎಂದರೆ ಸ್ವಲ್ಪ ಎಚ್ಚರಿಕೆ ಇರಬೇಕು. ಸ್ವಲ್ಪ ಅಪ್ಪ ತಪ್ಪಿದರೆ ಸೊಂಟ,‌ಅಥವಾ ಕೈಕಾಲು ಮುರಿಯುವುದು ಗ್ಯಾರಂಟಿ. ಇದು ನಗರದ ಕಿಮ್ಸ್ ಆಸ್ಪತ್ರೆಯ ಎದುರಿಗಿನ ಜಯನಗರ ರಸ್ತೆ. ಮಳೆಯಾದರೂ ಅಂತೂ ಮಳೆಯ ನೀರು ಮನೆ ತುಂಬೆಲ್ಲಾ ನುಗ್ಗುತ್ತವೆ.

ಯುವರಾಜ್ ಸಿಂಗ್ ದಾಖಲೆ ಮುರಿಯುತ್ತಾರಂತೆ ರಾಹುಲ್!

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಯುವರಾಜ್ ಸಿಂಗ್ ಕೇವಲ 12 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ ದಾಖಲೆ ಹೊಂದಿದ್ದಾರೆ. ಸದ್ಯ ಅವರ ದಾಖಲೆಯನ್ನು ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಮುರಿಯುತ್ತೇನೆ ಎಂದು ಹೇಳಿದ್ದಾರೆ.

ಎಸ್‌ಡಿಎಂಸಿ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು : ಪಿ.ಸಿ.ಜೋಗರೆಡ್ಡಿ

ಶಾಲಾ ಮೇಲುಸ್ತುವಾರಿ ಸಮಿತಿ ಆಡಳಿತದಲ್ಲಿ ಶಾಲೆಯ ಅಭಿವೃದ್ಧಿ ಅಡಗಿದೆ ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ಮದ್ಯೆ ಎಸ್‌ಡಿಎಂಸಿ ಸೇತುವೆಯಾಗಿಕಾರ್ಯ ನಿರ್ವಹಿಸಬೇಕಿದೆ ಎಂದು ಸಿಆರ್‌ಪಿ ಪಿ.ಸಿ.ಜೋಗರೆಡ್ಡಿ ಹೇಳಿದರು.

ನೀಟ್ ನಲ್ಲಿ ಒಬಿಸಿಯವರಿಗೆ ಮೀಸಲಾತಿ ನೀಡಿ: ಪ್ರಿಯಾಂಕ ಗಾಂಧಿ

ದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಸಂಸ್ಥೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅರ್ಹ ಒಬಿಸಿ…