ನವದೆಹಲಿ: ಕಳೆದ 24 ತಾಸುಗಳಲ್ಲಿ (ಸೋಮವಾರ ಮಧ್ಯಾಹ್ನ 12ರಿಂದ) ಮಧ್ಯಾಹ್ನ 12ಗಂಟೆಯೊಳಗೆ 22,252 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,19,665 ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಇಂದು ಮಂಗಳವಾರ ಮಧ್ಯಾಹ್ನ 12ಕ್ಕೆ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಕಳೆದ 24 ತಾಸುಗಳಲ್ಲಿ 467 ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 20,160ಕ್ಕೆ ಏರಿದೆ. ಒಟ್ಟು ಸೋಂಕಿತರಲ್ಲಿ 4,39,948 ಜನ ಗುಣಮುಖರಾಗಿದ್ದು, 2,59,557 ಸಕ್ರಿಯ ಪ್ರಕರಣಗಳಿವೆ.

Leave a Reply

Your email address will not be published. Required fields are marked *

You May Also Like

ಬಳ್ಳಾರಿಯಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಅಮಾನವೀಯ ವರ್ತನೆ: 6 ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಕೊರೊನಾ ಸೋಂಕಿತರ ಶವಸಂಸ್ಕಾರದ ವೇಳೆ ಅಮಾನವೀಯ ವರ್ತನೆ ತೋರಿದ ಆರೋಪದ ಹಿನ್ನೆಲೆ ಬಳ್ಳಾರಿಯ ಆರೋಗ್ಯ…

ಗದಗ ನಗರ ಸಭೆ ಚುನಾವಣೆ: ವ್ಹಿಲ್ ಚೆರ್ ನಲ್ಲಿ ಬಂದು ಮತಚಲಾಯಿಸಿದ ವೃದ್ದರು

ಗದಗ: ನಗರಸಭೆ ಯ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯ…

ಮಣ್ಣಿನ ಮಗನ ಹರುಷದ ಹುಣ್ಣಿಮೆ ಕಾರ ಹುಣ್ಣಿಮೆ

ಪ್ರತಿ ವರ್ಷವೂ ಕಾರ ಹುಣ್ಣಿಮೆ ಆಗಮಿಸಿತೆಂದರೆ ಅದು ಮುಂಗಾರಿನ ನಾಂದಿ ಎಂತಲೇ ಅರ್ಥ. ಈ ಕಾರ…

ಆಂಟಿ ಎಂದಿದ್ದಕ್ಕೆ ಈ ರೀತಿ ಕೋಪ ಬರುತ್ತದೆಯೇ?

ಲಕ್ನೋ : ಮಾರುಕಟ್ಟೆಯಲ್ಲಿ ಶಾಪಿಂಗ್ ಮಾಡುವ ಸಂದರ್ಭದಲ್ಲಿ ಆಂಟಿ ಎಂದು ಕರೆದಿದ್ದಕ್ಕೆ ಹುಡುಗಿಯೊಬ್ಬಳಿಗೆ ಮಹಿಳೆ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಇತಾನ ಬಾಬುಗಂಜ್ ಮಾರುಕಟ್ಟೆಯಲ್ಲಿ ನಡೆದಿದೆ.