ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಾನಾಪೂರ ಎಲ್.ಟಿ ತಾಂಡಾ ಗ್ರಾಮದ 30 ವರ್ಷದ ಯುವಕ ಜುಲೈ 5 ರಂದು ಮೃತಪಟ್ಟಿದ್ದಾನೆ.

ಪಕ್ಕದ ರಾಜ್ಯ ಗೋವಾ ದಿಂದ ಜುಲೈ 2 ರಂದು ಸ್ವ ಗ್ರಾಮಕ್ಕೆ ಬಂದಿದ್ದು, ಮೃತಪಟ್ಟಿದ್ದ ಯುವಕ ರಿಪೋರ್ಟ್ ನಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ ಎಂದು ಡಿಎಚ್ಓ ಅನಂತ್ ದೇಸಾಯಿ ತಿಳಿಸಿದ್ದಾರೆ.

ಗ್ರಾಮದಲ್ಲಿ ಮೃತ ಯುವಕನಿಗೆ ಸಂಬಂಧಿಸಿದಂತೆ 40 ಜನರಿಗೆ ಕ್ವಾರಂಟೈನ್ ಮಾಡಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಕಂದಕದಲ್ಲಿ ಕರ್ನಾಟಕ: ಇಂದು 4537 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 4537 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59652 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.