ಗದಗ: 110 ಕೆವ್ಹಿ ಗದಗ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಪರಿವರ್ತಕ-1 ಹಾಗೂ ಪರಿವರ್ತಕ-2 ರ ಮೇಲೆ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ದಿನಾಂಕ: 09.07.2020 ರಂದು ಮುಂಜಾನೆ 10:00 ಘಂಟೆಯಿಂದ ಸಾಯಂಕಾಲ 05.00 ಘಂಟೆಯವರೆಗೆ 110 ಕೆವ್ಹಿ ಗದಗ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಎಫ್-1 ಆದರ್ಶನಗರ, ಎಫ್-3 ಮುಳಗುಂದ, ಎಫ್-5 ತ್ರಿಕುಟೇಶ್ವರ, ಎಫ್-6 ಗ್ರೇನ್ ಮಾರ್ಕೆಟ್, ಎಫ್-7 ಇಂಡಸ್ಟ್ರಿಯಲ್, ಎಫ್-10 ಡಿ.ಸಿ.ಆಫೀಸ್, ಎಫ್-4 ಕೆ.ಎಸ್.ಆರ್.ಟಿ.ಸಿ, ಎಫ್-2 ಹರ್ತಿ ಎನ್.ಜೆ.ವಾಯ್, ಎಫ್-9 ವೀರನಾರಾಯಣ, ಎಫ್-11 ಬೆಳಧಡಿ, ಎಫ್-8 ಕಣವಿ ಎನ್.ಜೆ.ವಾಯ್ ಮಾರ್ಗಗಳಿಂದ ಪೂರೈಕೆಯಾಗುವ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳ 11 ಕೆವ್ಹಿ ವಿತರಣಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸ0ಖ್ಯೆ : 08372-236130 ಸಂಪರ್ಕಿಬಹುದಾಗಿದೆ.

Leave a Reply

Your email address will not be published.

You May Also Like

ದಾಸರ ಕೀರ್ತನೆಗೆ ತಲೆಬಾಗಿದ ಶಿವರತ್ನ, ರಾಮನಿಂದ ಬಿಜೆಪಿಗೆ ಪಟ್ಟಾಭೀಷೆಕ: ‘ಕೈ’ ಗೆ ನಿರಾಶೆ

ಉತ್ತರಪ್ರಭ ಗದಗ: ಗದಗ ಬೆಟಗೇರಿ ನಗರ ಸಭೆಯ 35 ವಾರ್ಡಗಳಲ್ಲಿ 18 ವಾರ್ಡಗಳಲ್ಲಿ ಬಿಜೆಪಿ, 15…

ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ: ಗದಗ ಜಿಲ್ಲೆಯ ಕೃಷಿ ಪರಿಕರ ಮಾರಾಟ ಮಳಿಗೆಗಳ ಪರವಾನಿಗೆ ಅಮಾನತು

ಕೃಷಿ ಪರಿಕರಗಳ ಮಾರಾಟ ಮಳಿಗೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗಿ ಹೆಚ್ಚಿನ ದರಕ್ಕೆ ಯೂರಿಯಾ ರಸಗೊಬ್ಬರ ಮಾರಾಟ ಮಾಡಿರುವುದು ದೃಢಪಟ್ಟಿರುತ್ತದೆ.

ಗದಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಮೂರು ಸಿ.ಬಿ.ಎಸ್.ಇ ಶಾಲೆಗಳ ಫಲಿತಾಂಶ ಶೇ.100 ಕ್ಕೆ 100 ರಷ್ಟು

ಗದಗ : ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ವತಿಯಿಂದ ಗದಗ, ಮುಂಡರಗಿ ಹಾಗು ಗಜೇಂದ್ರಗಡ ಪಟ್ಟಣದಲ್ಲಿ…

ಸಾಯುವ ಸಮಯವನ್ನು ನಟ ಸುಶಾಂತ್ ಮೊದಲೇ ನಿರ್ಧರಿಸಿದ್ದರೆ?

ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ…