ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆ ಭಾನುವಾರ ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆ ದಿನಾಂಕ 12-07-2020 ಭಾನುವಾರ ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಯನ್ನು ಮುಂದೂಡಲಾಗಿದೆ. ಸರ್ಕಾರದ ಆದೇಶದಂತೆ ಮುಂದಿನ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ವಿಶೇಷ ಅಧಿಕಾರಿ ಪ್ರಕಟಣೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ತೋಂಟದ ಶ್ರೀ, ಹಡೇ೯ಕರ, ಹಳಕಟ್ಟಿ ಜಗದ ಯುಗ ಪುರುಷರು- ಪಟ್ಟಣಶೆಟ್ಟರ

ವರದಿ: ಗುಲಾಬಚಂದ ಜಾಧವಆಲಮಟ್ಟಿ : ಶಾಂತ ಚಿತ್ತತೆ,ಬದ್ದತೆ ಖ್ಯಾತಿಯ ಕನ್ನಡದ ಕುಲದೇವರಾದ ಲಿಂ,ತೋಂಟದ ಸಿದ್ದಲಿಂಗ ಶ್ರೀಗಳು,ಕರುನಾಡಿನ…

ಸಾರಿಗೆ ನೌಕರರಲ್ಲಿ ಸಿಎಂ ಮಾಡಿದ ಮನವಿ ಏನು ಗೊತ್ತಾ?

ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಕೂಡಲೇ ಮುಷ್ಕರ ಕೈಬಿಟ್ಟು ಸಾರಿಗೆ ಸಚಿವರ ಜೊತೆ ಚರ್ಚೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ.

ಕೋವಿಡ್‌ ಚಿಕಿತ್ಸೆ, ಸೌಲಭ್ಯಗಳಲ್ಲಿ ಲೋಪಗಳಾದರೆ ಸಂಸ್ಥೆಯ ಮುಖ್ಯಸ್ಥರೆ ಹೊಣೆ: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ನೀಡುವ ವಿಷಯದಲ್ಲಿ ಲೋಪ ಅಥವಾ ದೂರುಗಳು ಕಂಡುಬಂದಲ್ಲಿ…