ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 232 ಕ್ಕೆ ಏರಿಕೆಯಾಗಿದೆ. ಒಟ್ಟು 137 ಕೇಸ್ ಬಿಡುಗಡೆಯಾಗಿದ್ದು 91 ಸಕ್ರೀಯ ಪ್ರಕರಣಗಳಿದ್ದು, ಈವರೆಗೆ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?
ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.
- ಉತ್ತರಪ್ರಭ
- June 17, 2020