ಗದಗ: ಬಳ್ಳಾರಿ ಜಿಲ್ಲೆಯ ಹಡಗಲಿ ತಾಲ್ಲೂಕಿನ ಕೋಲಾರಗಟ್ಟಿ ಗ್ರಾಮದ ನಿವಾಸಿ 3 ವರ್ಷದ ಹೆಣ್ಣು ಮಗು (ಪಿ-25318) ಸೋಂಕು ದೃಢವಾಗಿದೆ. ಸಾರಿ ರೋಗ ಲಕ್ಷಣದಿಂದಾಗಿ ಗದಗ ನಗರದ ಡಿಸಿ ಮಿಲ್ ನಿವಾಸಿ 53 ವರ್ಷದ ಮಹಿಳೆ (ಪಿ-25320)ಹಾಗೂ ಬೆಟಗೇರಿ 6ನೇ ಕ್ರಾಸ್ ಹೆಲ್ಥ್ ಕ್ಯಾಂಪ್ ನಿವಾಸಿ 75 ವರ್ಷದ ವೃದ್ಧ (ಪಿ-25321) ಸೋಂಕು ದೃಢವಾಗಿದೆ. ನರಗುಂದ ಪಟ್ಟಣದ ಹೊರಕೇರಿ ಓಣಿಯ 32 ವರ್ಷದ ಮಹಿಳೆ (ಪಿ-25319) ಸೋಂಕು ದೃಢವಾಗಿದ್ದು, ಸೋಂಕಿನ ಪತ್ಯೆ ಕಾರ್ಯ ನಡೆದಿದೆ.
ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಹಾಂತೇಶ ಜೀವಣ್ಣವರ ಹೇಳಿಕೆ ಪ್ರಜಾಪ್ರಭುತ್ವ ಬಲಗೊಳಿಸಲು ಯುವಕರು ಕಡ್ಡಾಯವಾಗಿ ಮತದಾನ ಮಾಡಬೇಕು

ಪ್ರಜಾ ಪ್ರಭುತ್ವವನ್ನು ಬಲ ಪಡಿಸಲು ಯುವ ಸಮೂಹ ಕಡ್ಡಾಯವಾಗಿ ಚುನಾವಣಾ ಪ್ರಕ್ರೀಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಜಾಪ್ರಭುತ್ವದ ಗೌರವ ಹೆಚ್ಚಿಸಬೇಕು ಎಂದು ಪ್ರಾಧ್ಯಾಪಕ ಮಹಾಂತೇಶ ಜೀವಣ್ಣವರ ಹೇಳಿದರು.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 925 ಕ್ಕೆ ಏರಿಕೆ

ಬೆಂಗಳೂರು: ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ…

ನಾನು ಪತ್ರಕರ್ತೆ ಎಂದು ಸಪ್ಲೈಯರ್ ಥಳಿಸಿದ ಮಹಿಳೆ.!

ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಹೋಟೆಲ್ ಸಪ್ಲೈಯರ್ಗೆ ಅಪರಿಚಿತ ಮಹಿಳೆಯೊಬ್ಬರು ಕಪಾಳಕ್ಕೆ ಹೊಡೆದ ಘಟನೆ ಹಾವೇರಿ ಜಿಲ್ಲೆಯ…

ಶೋಷಣೆಯನ್ನು ಮೆಟ್ಟಿ ನಿಲ್ಲುವ ಶಕ್ತಿ ಮಹಿಳೆಯರಿಗಿದೆ: ತೋಂಟದ ಸಿದ್ಧರಾಮಶ್ರೀಗಳು

ಉತ್ತರಪ್ರಭ ಗದಗ: ಭಾರತೀಯ ಪರಂಪರೆಯಲ್ಲಿ ಹೆಣ್ಣುಮಕ್ಕಳಿಗೆ ದೇವರ ಸ್ಥಾನ ನೀಡಿದ್ದರೂ ಹೆಣ್ಣನ್ನು ಹೀನಾಯವಾಗಿ ಕಾಣುವ ಸಾಮಾಜಿಕ…