ಗದಗ: ಜಿಲ್ಲೆಯ ರೋಣದ ಹಿರಿಯ ಪತ್ರಕರ್ತ ಎ.ಡಿ. ಇಟಗಿ(62) ಅನಾರೋಗ್ಯದಿಂದ ಬುಧವಾರ ನಿಧನರಾದರು. ಅಸ್ವಸ್ಥರಾಗಿದ್ದ ಅವರಿಗೆ ಗದಗಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಇಂದು ನಿಧನರಾದರು.

ಪತ್ರಕರ್ತರಾಗಿ ಎ.ಡಿ. ಇಟಗಿ ಎಂದೇ ಗುರುತಿಸಲ್ಪಟ್ಟಿದ್ದ ಅವರ ಪೂರ್ಣ ಹೆಸರು ಅಬ್ದುಲ್ ಸಾಬ್ ಇಟಗಿ. ಪತ್ರಿಕೋದ್ಯಮದಲ್ಲಿ 40 ವರ್ಷ ಸೇವೆ ಸಲ್ಲಿಸಿದ್ದ ಅವರು, ತಮ್ಮ 19ನೆ ವಯಸ್ಸಿನಲ್ಲಿ ವಿತರಕರಾಗಿ ವೃತ್ತಿ ಆರಂಭಿಸಿದ್ದರು.

ಮೃತರು ಪತ್ನಿ ಮತ್ತು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಉತ್ತರಪ್ರಭ ಬಳಗ ಸಂತಾಪ ಸೂಚಿಸಿದೆ.

Leave a Reply

Your email address will not be published. Required fields are marked *

You May Also Like

ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಅಭಿನಂದನೆಗಳು-ಸಿದ್ದಲಿಂಗಯ್ಯ ಹೊಂಬಾಳಿ ಮಠ

ಶಿರಹಟ್ಟಿ: ಹಿಂದೂ ಮುಸ್ಲಿಮ್ ಭಾವೈಕ್ಯತೆಗೆ ಹಾಗೂ ಕೋಮು ಸೌಹಾರ್ದತೆಗೆ ಹೆಸರಾಗಿರುವ ಶಿರಹಟ್ಟಿ ಪಕೀರೇಶ್ವರ ಸಂಸ್ಥಾನ ಮಠಕ್ಕೆ…

ಕೊರೊನಾ ಹಿನ್ನೆಲೆ : ಬೆಳಗಾವಿ ಜಿಲ್ಲೆಯಲ್ಲಿ ರೇಣುಕಾ ಯಲ್ಲಮ್ಮ ಸೇರಿ ಹಲವು ದೇವಸ್ಥಾನಗಳ ದರ್ಶನ ನಿಷೇಧ

ಕೋವಿಡ್-19 (ಕರೋನಾ)ರೂಪಾಂತರಿ ವೈರಾಣುವಿನ ಹರಡುವಿಕೆಯು ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಇನ್ನಿತರೆ ರಾಜ್ಯಗಳಲ್ಲಿ ತೀವ್ರತರವಾಗಿ ಹರಡುತ್ತಿರುವುದರಿಂದೆ.

ಆಸ್ತಿ ವಿಷಯ ಸಂಬಂಧ ತನ್ನ ಪತ್ನಿಯನ್ನು ಕೊಂದ ಗಂಡನಿಗೆ ಜೀವಾವಧಿ ಶಿಕ್ಷೆ

ಆಸ್ತಿ ವಿಷಯ ಸಂಬಂಧ ತನ್ನ ಪತ್ನಿಯನ್ನು ಕೊಂದ ಗಂಡನಿಗೆ ಜೀವಾವಧಿ ಶಿಕ್ಷೆ