ಬೆಂಗಳೂರು: ರಾಜ್ಯದಲ್ಲಿಂದು 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 28877 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 778. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 11876 ಕೇಸ್ ಗಳು. ರಾಜ್ಯದಲ್ಲಿ 16527 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 54 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 470 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1148
ದಕ್ಷಿಣ ಕನ್ನಡ-183
ಧಾರವಾಡ-89
ಕಲಬುರಗಿ-66
ಬಳ್ಳಾರಿ-59
ಮೈಸೂರು-59
ಬೆಂಗಳೂರು ಗ್ರಾಮಾಂತರ-37
ರಾಮನಗರ-34
ಚಿಕ್ಕಬಳ್ಳಾಪೂರ-32
ಉಡುಪಿ-31
ಹಾವೇರಿ-31
ಬೀದರ್-29
ಬೆಳಗಾವಿ-27
ಹಾಸನ-26
ಬಾಗಲಕೋಟೆ-24
ತುಮಕೂರು-24
ಚಿಕ್ಕಮಗಳೂರು-23
ಮಂಡ್ಯ-20
ಉತ್ತರ ಕನ್ನಡ-19
ದಾವಣಗೆರೆ-18
ರಾಯಚೂರು-17
ಶಿವಮೊಗ್ಗ-17
ಕೋಲಾರ-16
ಯಾದಗಿರಿ-11
ಕೊಪ್ಪಳ-11
ಗದಗ-05
ವಿಜಯಪುರ-04
ಚಿತ್ರದುರ್ಗ-02

Leave a Reply

Your email address will not be published. Required fields are marked *

You May Also Like

ಕೊರೋನಾ ಸಂಕಷ್ಟ ವಲಸಿಗರ ವಿಚಾರದಲ್ಲೂ ರಾಜಕಾರಣ..!

ಅಣ್ಣಾ ನಾನು ಊರಿಗೆ ಬರ್ತಿನಿ, ಬೇಕಾದ್ರೆ ಕ್ವಾರೈಂಟೈನ್ ನಲ್ಲಾದ್ರು ಇರ್ತಿನಿ ಆದ್ರೆ ಊರಿಗೆ ಬಂದ್ರೆ ಸಾಕು ಅನ್ನಿಸ್ತಿದೆ, ಹೇಗಾದ್ರು ಮಾಡಿ ನನ್ನನ್ನು ಕರಿಸಿಕೋ ಎನ್ನುವ ಮೊಬೈಲ್ ಕರೆಗಳೀಗ ಸಾಮಾನ್ಯವಾಗಿವೆ. ನಮಗೆ ಒಂದೊತ್ತಿನ ಊಟಕ್ಕೂ ಪರದಾಟವಿದೆ. ದುಡಿಯುವ ಕೈಗಳಿಗೆ ಕೆಲಸವೇ ಇಲ್ಲದೇ ನಾವು ಪರದಾಡುತ್ತಿದ್ದೇವೆ ಬೇಗ ನಮ್ಮನ್ನು ಊರಿಗೆ ಕರೆಸಿಕೊಳ್ಳಿ ಎನ್ನುವ ಅಂಗಲಾಚುವ ಧ್ವನಿ. ಒಂದೆಡೆ ಕಾರ್ಮಿಕರ ಗೋಳು ಮತ್ತೊಂದೆಡೆ ತಮ್ಮ ದೇಹವನ್ನೆ ಬಂಡವಾಳವಾಗಿಸಿಕೊಂಡು ಮುಂಬೈ-ಪುಣೆಯನ್ನೆ ಆಶ್ರಯಿಸಿಕೊಂಡಿದ್ದ ಲೈಂಗಿಕ ಕಾರ್ಯಕರ್ತೆಯರು ಒಪ್ಪತ್ತಿನೂಟಕ್ಕೆ ಪಡುತ್ತಿರುವ ಗೋಳಾಟ ಅಷ್ಟಿಷ್ಟಲ್ಲ.

Актуальное работающее зеркало БК Леон Рабочее зеркало официального сайта букмекерской конторы Леон

Актуальное работающее зеркало БК Леон Рабочее зеркало официального сайта букмекерской конторы Леон…

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…

ಗಜೇಂದ್ರಗಡ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ 

ಗಜೇಂದ್ರಗಡ: ತೀವೃ ಕುತೂಹಲ ಕೆರಳಿಸುವುದಲ್ಲದೇ, ಪೈಪೋಟಿಗೆ ಕಾರಣವಾಗಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ ಮಂಗಳವಾರ ರಾತ್ರಿ ಪ್ರಕಟವಾಗಿದೆ.