ಗದಗ: ಜಿಲ್ಲೆಯ ಗದಗ ತಾಲ್ಲೂಕಿನ ಅಸುಂಡಿ ಗ್ರಾಮದ ವಾರ್ಡ ನಂ. 2ರ ಸಿದ್ದಲಿಂಗನಗೌಡಾ ಪಾಟೀಲ ಬಡಾವಣೆ ಪ್ರದೇಶ, ಹೊಂಬಳ ಗ್ರಾಮ ಪಂಚಾಯತಿ ವಾರ್ಡ ಸಂಖ್ಯೆ 4ರ ಬ್ರಾಹ್ಮಣರ ಕಾಲನಿ, ಯಲಿಶಿರೂರ ಗ್ರಾಮ ಪಂಚಾಯತಿಯ ವಾರ್ಡ ಸಂಖ್ಯೆ 1 ಹೊಸೂರ ಗ್ರಾಮ, ರೋಣ ಪುರಸಭೆಯ ವಾರ್ಡ ಸಂಖ್ಯೆ 22 ಕಲ್ಯಾಣ ನಗರ, ಗದಗ ಬೆಟಗೇರಿ ನಗರಸಭೆಯ ವಾರ್ಡ ಸಂಖ್ಯೆ 35 ನಂದೀಶ್ವರ ನಗರದ 2ನೇ ಕ್ರಾಸ್ ಹಾಗೂ ನರಗುಂದ ಪುರಸಭೆಯ ವಾರ್ಡ ಸಂಖ್ಯೆ 16 ಶಿದ್ದನಭಾವಿ ಓಣಿ ಈ ಆರು ಪ್ರದೇಶಗಳನ್ನು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್‌ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.
You May Also Like
ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ
ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.
- ಉತ್ತರಪ್ರಭ
- June 30, 2020
ಮೋದಿ ಸರ್ಕಾರ ಜನರಿಗೆ ಬೆಲೆ ಏರಿಕೆ ಬರೆ ನೀಡುತ್ತಿದೆ: ತಾಹೀರ್ ಹುಸೇನ್
ಕೇಂದ್ರ ಸರ್ಕಾರ ಅಗತ್ಯ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದನ್ನು ತೀರ್ವವಾಗಿ ಖಂಡಿಸುತ್ತದೆ ಎಂದು ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಹೇಳಿದರು.
- ಉತ್ತರಪ್ರಭ
- March 5, 2021