ಗದಗ: ತಾಲೂಕಿನ ಹರ್ತಿ ಗ್ರಾಮದ ನಿವಾಸಿ 22 ವರ್ಷದ ಮಹಿಳೆ (ಪಿ-18287) ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ ನಗರದ ರಾಜೀವ ಗಾಂಧೀ ನಗರದ ನಿವಾಸಿ 23 ವರ್ಷದ ಮಹಿಳೆ (ಪಿ-28939) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರದ ದಾಸರ ಓಣಿ ನಿವಾಸಿ 24 ವರ್ಷದ ಮಹಿಳೆ (ಪಿ-28940) ಇವರಿಗೆ ಸೋಂಕು ದೃಡಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಗದಗ-ಬೆಟಗೇರಿ ನಗರದ ಡಿಸಿ ಮಿಲ್ ಪ್ರದೇಶದ ನಿವಾಸಿ 53 ವರ್ಷದ ಮಹಿಳೆ (ಪಿ-25320) ಸೋಂಕಿತರ ಸಂಪರ್ಕದಿಂದಾಗಿ ಗದಗ- ಬೆಟಗೇರಿಯ ಎಸ್.ಎಂ.ಕೃಷ್ಣ ನಗರದ ನಿವಾಸಿ 47 ವರ್ಷದ ಪುರುಷ (ಪಿ-28941), ಡಿ.ಸಿ.ಮಿಲ್ ಪ್ರದೇಶದ 32 ವರ್ಷದ ಮಹಿಳೆ (ಪಿ-28942) ಹಾಗೂ ಬೆಟಗೇರಿಯ ಶಿವಾಜಿ ನಗರದ ನಿವಾಸಿ 35 ವರ್ಷದ ಮಹಿಳೆ (ಪಿ-28943) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ಗದಗ ತಾಲೂಕಿನ ಮುಳಗುಂದ ಪಟ್ಟಣದ ನಿವಾಸಿ 40 ವರ್ಷದ ಮಹಿಳೆ (ಪಿ-28944)ಸೋಂಕು ದೃಢಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published.

You May Also Like

ತಮ್ಮ ಊರುಗಳತ್ತ ಮುಖ ಮಾಡಿದ ಬೆಂಗಳೂರಿಗರು – ಎಲ್ಲೆಡೆ ಟ್ರಾಫಿಕ್ ಜಾಮ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನಾಳೆ ಕರ್ಫ್ಯೂ…

ರೋಣ ಪಟ್ಟಣದಲ್ಲಿ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಆಹಾರ ವ್ಯವಸ್ಥೆ ಮಾಡಿದ ಹೂವು ಹಣ್ಣು ವ್ಯಾಪಾರಸ್ಥರು

ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಹೂವು ಹಣ್ಣು ವ್ಯಾಪಾರಸ್ಥರು ಇಂದು ಬೆಳಿಗ್ಗೆ ಶನಿವಾರ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಬೆಳಗ್ಗಿನ ಉಪಾಹಾರ ವಿತರಣೆ ಮಾಡಲಾಯಿತು.

ಶಿರಹಟ್ಟಿ: ನೂತನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಉದ್ಘಾಟನೆ

ಕಳೆದ ಹತ್ತು ತಿಂಗಳಿನಿಂದ ನೆನೆಗುದಿಗೆ ಬಿದಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ನೂತನ ಕೇಂದ್ರ ಕಚೇರಿಯನ್ನು ಮಂಗಳವಾರ ಶಾಸಕ ರಾಮಣ್ಣ ಲಮಾಣಿ ಉದ್ಘಾಟಿಸಿದರು.