ಗದಗ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 243 ಕ್ಕೆ ಏರಿಕೆಯಾಗಿದೆ. ಒಟ್ಟು 163 ಕೇಸ್ ಬಿಡುಗಡೆಯಾಗಿದ್ದು 76 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
ಗದಗ ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್!

ರಾಜ್ಯದಲ್ಲಿಂದು ಸೋಂಕಿತರ ಸಂಖ್ಯೆಯಲ್ಲಿ ಪಲ್ಲಟ: