ಬೆಂಗಳೂರು: ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 31105 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 957. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 12833 ಕೇಸ್ ಗಳು. ರಾಜ್ಯದಲ್ಲಿ 17782 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 17 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 486 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1373
ದಕ್ಷಿಣ ಕನ್ನಡ-167
ಕಲಬುರಗಿ-85
ಧಾರವಾಡ-75
ಮೈಸೂರು-52
ಬಳ್ಳಾರಿ-41
ದಾವಣಗೆರೆ-40
ಶಿವಮೊಗ್ಗ-37
ಬಾಗಲಕೋಟೆ-36
ಕೋಲಾರ-34
ಚಿಕ್ಕಬಳ್ಳಾಪೂರ-32
ತುಮಕೂರು-27
ಮಂಡ್ಯ-24
ಉತ್ತರ ಕನ್ನಡ-23
ಉಡುಪಿ-22
ಹಾಸನ-21
ಹಾವೇರಿ-18
ರಾಮನಗರ-17
ಯಾದಗಿರಿ-16
ರಾಯಚೂರು-16
ಬೆಂಗಳೂರು ಗ್ರಾಮಾಂತರ-16
ಬೀದರ್-15
ಚಾಮರಾಜ ನಗರ-12
ಬೆಳಗಾವಿ-09
ಗದಗ-06
ಚಿಕ್ಕಮಗಳೂರು-05
ಕೊಡಗು-04
ಕೊಪ್ಪಳ-02
ಚಿತ್ರದುರ್ಗ-02
ವಿಜಯಪುರ-01

Leave a Reply

Your email address will not be published. Required fields are marked *

You May Also Like

ಕೊರೊನಾ ಸಂಕಷ್ಟದ ಕುರಿತು ತುರ್ತು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಹೇಳಿದ್ದೇನು..?

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿದರು.

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ: ಪ್ರಧಾನಿ ಮೋದಿ

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ. ಇಂದು ಜಾಗತೀಕರಣದ ಜೊತೆಗೆ ಸ್ವಾವಲಂಬನೆ ಕೂಡ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗ್ರಾಮ ಪಂಚಾಯ್ತಿ ಚುನಾವಣೆ: ಶಿರಹಟ್ಟಿ ತಾಲೂಕಿನ ಮೀಸಲಾತಿಯ ವಿವರ

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದ್ದು, ಈ ಕುರಿತು ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದೆ. ಇಂದು ಶಿರಹಟ್ಟಿ ತಾಲೂಕಿನ ಗ್ರಾಮ ಪಂಚಾಯತಿಗಳ

ಕಾರ್ಮಿಕರ ಬದುಕಲ್ಲಿ ನಗೆ ಮೂಡಲಿ – ಕುಮಾರಸ್ವಾಮಿ!

ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.