ಗದಗ ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್!

corona gadag update

ಗದಗನಲ್ಲಿಂದು ಪತ್ತೆಯಾದ ಕೊರೊನಾ ಸೋಂಕಿತರ ವಿವರ

ಗದಗ: ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 262 ಕ್ಕೆ ಏರಿಕೆಯಾಗಿದೆ. ಒಟ್ಟು 163 ಕೇಸ್ ಬಿಡುಗಡೆಯಾಗಿದ್ದು 93 ಸಕ್ರೀಯ ಪ್ರಕರಣಗಳಿವೆ. ಇಂದು ಸೋಂಕಿನಿಂದ ಓರ್ವ ಮೃತಪಟ್ಟಿದ್ದು ಸೇರಿದಂತೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Exit mobile version