ಬೆಂಗಳೂರು: ಕೋವಿಡ್ 19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಎಲ್ಲ ಶಾಲೆಗಳಿಗೆ/ಕಚೇರಿಗಳಿಗೆ ಎರಡನೇ ಮತ್ತು ನಾಲ್ಕನೇ ಶನಿವಾರ ಸೇರಿಕೊಂಡು ಜುಲೈ10 ರಿಂದ ಎಲ್ಲ ಶನಿವಾರಗಳಂದು ದಿನಾಂಕ: 08-08-2020ರ ವರೆಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಹೊರಡಿಸಲಾಗಿರುವ ಆದೇಶ ಅನ್ವಯವಾಗುತ್ತದೆ. ಹೀಗಾಗಿ ಶನಿವಾರ ರಜೆ ಘೋಶಿಸಿ ಇಂದು ಆದೇಶಿಸಿದೆ.

ಈ ರಜೆಯು ಕೋವಿಡ್19 ಕಾರ್ಯಕ್ಕೆ ನಿಯೋಜಿತವಾಗಿರುವ ಶಿಕ್ಷಕರು/ಅಧಿಕಾರಿ/ಸಿಬ್ಬಂಧಿಯವರಿಗೆ ಹಾಗೂ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಶಿಕ್ಷಕರು/ಅಧಿಕಾರಿ/ಸಿಬ್ಬಂಧಿಯವರೆಗೆ ಅನ್ವಯವಾಗುವುದಿಲ್ಲವೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಾರ್ಯಾಲಯ ಆದೇಶಿಸಿದೆ.

ಇನ್ನಷ್ಟು ಓದಿ.. ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಿಕ್ಷಕರಿಗೆ ಮನವಿ

Leave a Reply

Your email address will not be published. Required fields are marked *

You May Also Like

ತಂದೆಯ ಮೇಲಿನ ಕೋಪಕ್ಕೆ ಕೆರೆಗೆ ಹಾರಿದ ಮಗ…ಹಿಂದೆಯೇ ಹೋಗಿದ್ದ ಬಾಮೈದ ಕೂಡ ಮರಳಲಿಲ್ಲ!

ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ಫೇಸ್ ಬುಕ್ ಗೆಳೆಯನೊಂದಿಗೆ ಓಡಿ ಹೋದ ರಾಜಕೀಯ ಮುಖಂಡನ ಪತ್ನಿ!

ಲಕ್ನೋ : ರಾಜಕೀಯ ಮುಖಂಡರೊಬ್ಬರ ಪತ್ನಿ ಫೇಸ್‍ ಬುಕ್ ಗೆಳೆಯನ ಜೊತೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ನಗರದ ಕೊತವಾಲಿಯಲ್ಲಿ ನಡೆದಿದೆ.

ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..!

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.