ಬೆಂಗಳೂರು: ನಾನು ಆರೋಗ್ಯವಾಗಿರುವೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗೆ ಪಾಸಿಟಿವ್ ದೃಢಪಟ್ಟಿದೆ. ಕೆಲವು ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡುವೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಲಹೆ, ಸೂಚನೆ ಕೊಡುವೆ ಎಂದು ಸಿಎಂ ಯಡಿಯೂರಪ್ಪ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ತಿಳಿಸಿದ್ದಾರೆ.

ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯವಾಗಿದ್ದರೂ, ಅವರು ಆನ್ ಲೈನ್ ಆಡಳಿತದ ಮೊರೆ ಹೋಗಿರುವುದು ವಿಚಿತ್ರವಾಗಿದೆ. ಅದರ ಬದಲು ಹೋಂ ಕ್ವಾರಂಟೈನ್ ಗೆ ಒಳಗಾಗುತ್ತಿರುವೆ ಎನ್ನಬಹುದಿತ್ತು ಅಲ್ಲವೇ? ನಮ್ಮ ನಾಯಕರೇ ಇಂತಹ ಮಡಿವಂತಿಕೆ ತೋರಿದರೆ ಜನರ ಪಾಡೇನು ಎಂಬ ಪ್ರಶ್ನೆಯೂ ಈಗ ಜನರನ್ನು ಕಾಡುತ್ತಿದೆ.

Leave a Reply

Your email address will not be published. Required fields are marked *

You May Also Like

ಜೂ. 8ರಿಂದ ತೆರೆಯಲಿವೆ ದೇವಸ್ಥಾನಗಳು – ಈ ವಾರವೇ ಮಾರ್ಗಸೂಚಿ ಪ್ರಕಟ!

ಜೂ. 8ರಿಂದ ದೇವಾಲಯಗಳು ಓಪನ್ ಆಗಲಿವೆ. ಹಲವು ಮಾರ್ಗಸೂಚಿಗಳನ್ವಯ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

ಅಂತರಾಜ್ಯ ಪ್ರಯಾಣಿಕರಿಗೆ ಸರ್ಕಾರದ ಮಾರ್ಗಸೂಚಿ

ಬೆಂಗಳೂರು: ಅಂತರಾಜ್ಯದಿಂದ ಬರುವ ಪ್ರಯಾಣಿಕರಿಗೆ ಸರ್ಕಾರ ಕೆಲವು ಸೂಚನೆಗಳನ್ನು ನೀಡಿದೆ. ಸರ್ಕಾರ ನೀಡಿದ ಸೂಚನೆಗಳು ಈ…

ವಿಪ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಆಸ್ತಿ ಎಷ್ಟು? : ಮಾಡಿದ ಸಾಲ ಎಷ್ಟು..?

ಬೆಂಗಳೂರು: ವಿಧಾನ ಪರಿಷತ್‍ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ರೂ. 1,224…

ರಾಜ್ಯದಲ್ಲಿಂದು 2000 ಗಡಿ ದಾಟಿದ ಸೋಂಕಿತರ ಸಂಖ್ಯೆ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 28877…