ಗದಗ: ಜಿಲ್ಲೆಯ ರೋಣ ತಾಲ್ಲೂಕಿನ ಇಟಗಿ ಗ್ರಾಮದ ವಾರ್ಡ ನಂ. 4ರ ಎರಡು ಪ್ರದೇಶಗಳನ್ನು, ಲಕ್ಷ್ಮೇಶ್ವರ ಪುರಸಭೆಯ ವಾರ್ಡ ಸಂಖ್ಯೆ 22, ಬಿ.ಡಿ.ತಟ್ಟಿ ಶಾಲೆ, ಗದಗ ಬೆಟಗೇರಿ ನಗರಸಭೆಯ ವಾರ್ಡ ಸಂಖ್ಯೆ 35 ಲಕ್ಷ್ಮಣಸಾ ನಗರ ಈ ನಾಲ್ಕು ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.
You May Also Like
ಮುಂದಿನ ವರ್ಷದಿಂದ ಅರ್ಜಿ ಪಡೆದು ರಾಜ್ಯೋತ್ಸವ ಪ್ರಶಸ್ತಿ ನೀಡುವುದಿಲ್ಲ…!
ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಅದರ ಜತೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
- ಉತ್ತರಪ್ರಭ
- November 2, 2021