ಮುಂಬೈ: ಶನಿವಾರ  ರಾತ್ರಿ ಹಿರಿಯ ನಟ ಅಮಿತಾಬ್ ಬಚ್ಚನ್ ತಮಗೆ ಸೋಂಕುದೃಢ ಪಟ್ಟ ಕುರಿತು ಟ್ವೀಟ್ ಮಾಡಿದ್ದರು. ಬೆನ್ನಲ್ಲೇ ಅವರ ಪುತ್ರ, ನಟ ಅಭಿಷೇಕ್ ಬಚ್ಚನ್ ತಮಗೂ ಪಾಸಿಟಿವ್ ಇರುವುದು ಖಚಿತಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿರುವೆ ಎಂದು ಟ್ವೀಟ್ ಮಾಡಿದ್ದರು.

ಅಮಿತಾಬ್ ಕುಟುಂಬದ ಎಲ್ಲ ಸದಸ್ಯರೂ ಶನಿವಾರವೇ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು. ಭಾನುವಾರ ಮಧ್ಯಾಹ್ನ ಅಭಿಷೇಕ್ ಪತ್ನಿ, ಖ್ಯಾತ ನಟಿ, ಕನ್ನಡತಿ ಐಶ್ವರ್ಯ ರೈ ಮತ್ತು ಪುತ್ರಿ ಆರಾಧ್ಯಳಿಗೂ ಪಾಸಿಟಿವ್ ಇರುವುದು ದೃಢಪಟ್ಟಿದೆ. ಅಮಿತಾಬ್ ಪತ್ನಿ, ಹಿರಿಯ ನಟಿ ಜಯಾ ಬಚ್ಚನ್ ಅವರಿಗೆ ನೆಗೆಟಿವ್ ಕಂಡುಬಂದಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923…

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ಕಾಲವಶ

ಬೆಂಗಳೂರು: ಕನ್ನಡ, ತಮಿಳು ಮತ್ತಿತರ ಭಾಷೆಗಳ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ಮಿಮಿಕ್ರಿ…

ಕೇಂದ್ರ ಸರ್ಕಾರದ ನಡೆ ಸ್ವಾಗತಿಸಿದ ಪಿ.ಚಿದಂಬರಂ!

ಕೇಂದ್ರ ಸರ್ಕಾರ ತೆಗೆದುಕೊಂಡಿರು ನಿರ್ಧಾರವನ್ನು ಮಾಜಿ ವಿತ್ತ ಸಚಿವ ಚಿದಂಬರಂ ಬೆಂಬಲಿಸಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಪ್ರತಿ ನಡೆಯನ್ನು ಟೀಕಿಸುತ್ತಿದ್ದ ಚಿದಂಬರಂ ಮೊದಲ ಬಾರಿಗೆ ಬೆಂಬಲಿಸಿದ್ದಾರೆ.

ಗಡಿಯಲ್ಲಿ ತೊಡೆ ತಟ್ಟಿ ನಿಂತಿದೆಯೇ ಚೀನಾ? ಬಗ್ಗು ಬಡಿಯದೆ ಬಿಡಲ್ಲ ಎನ್ನುತ್ತಿದ್ದಾರೆ ಭಾರತೀಯ ಸೈನಿಕರು!

ಬೀಜಿಂಗ್ : ಗಡಿಯಲ್ಲಿ ಉದ್ಧಟತನ ಮೆರೆಯುತ್ತಿರುವ ಚೀನಾ, ಯುದ್ಧದ ಉನ್ಮಾದದಲ್ಲಿ ಇದೆಯೇ ಎಂಬ ಸಂಶಯ ಮೂಡುತ್ತಿದೆ.