ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 14 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 316 ಕ್ಕೆ ಏರಿಕೆಯಾಗಿದೆ. ಇಂದು 10. ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ಒಟ್ಟು ಈವರೆಗೆ 173 ಜನರು ಬಿಡುಗಡೆ ಹೊಂದಿದ್ದಾರೆ. 134 ಸಕ್ರೀಯ ಪ್ರಕರಣಗಳಿದ್ದು 9 ಜನ ಮೃತಪ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಅಕ್ಟೋಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ?

ಬೆಂಗಳೂರು: ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಲಾಗಿತ್ತು. ಇದಕ್ಕೆ ವಿರೋಧ ಪಕ್ಷದಿಂದ ವ್ಯಾಪಕ ವಿರೋಧವು…

ದಿನವೂ 24 ಕಿಮೀ ಸೈಕಲ್ ಹೊಡ್ದು ಕಲಿತಳು:10ನೇತರಗತಿಯಲ್ಲಿ ಶೇ. 98.75 ಗಳಿಸಿದಳು!

ಭೋಪಾಲ್: ಹತ್ತನೆ ಕ್ಲಾಸ್ ಪರೀಕ್ಷೆಯಲ್ಲಿ ಬರೊಬ್ಬರಿ 98.75 ಪರ್ಸೆಂಟು ಮಾಡಿದ ಈ ಛೋಟಿ, ರಾಜ್ಯಕ್ಕೆ 8ನೇ…

ಶಾರ್ಪ್ ಶೂಟರ್ ವಿಚಾರಣೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು!

ಬೆಂಗಳೂರು : ಭೂಗತ ಪಾತಕಿ ರವಿ ಪೂಜಾರಿ ಕೃತ್ಯಗಳ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ…

ಕೊರೊನಾ ಸೋಂಕಿನಿಂದ ಗುಣಮುಖನಾದ ವ್ಯಕ್ತಿ ಆತ್ಮಹತ್ಯೆಗೆ ಶರಣು

ರಾಯಚೂರು : ಕೊರೊನಾ ಸೋಂಕಿನಿಂದ ಗುಣಮುಖನಾಗಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು…