ಗದಗ: ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 322 ಕ್ಕೆ ಏರಿಕೆಯಾಗಿದೆ. ಇಂದು 05 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ಒಟ್ಟು ಈವರೆಗೆ 178 ಜನರು ಬಿಡುಗಡೆ ಹೊಂದಿದ್ದಾರೆ. 134 ಸಕ್ರೀಯ ಪ್ರಕರಣಗಳಿದ್ದು, 10 ಜನ ಮೃತಪ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..!

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಮತ್ತೊಬ್ಬ ಸಚಿವರಿಗೆ ಕೊರೋನಾ ಸೋಂಕು..!

ವಸತಿ ಸಚಿವ ಜಿತೇಂದ್ರ ಅವ್ಹಾದ್ ಅವರ ನಂತರ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವ್ಹಾಣ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.

ಸರ್ಕಾರದ ಸೌಲಭ್ಯಗಳಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ

ಪಟ್ಟಣದ ಜನತೆ ವಸತಿ ಸೇರಿ ಹತ್ತು ಹಲವಾರು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಸ್ವಾರ್ಥಪರ ಚಿಂತನೆ ನಡೆಸುವ ಮೂಲಕ ಸಾರ್ವಜನಿಕರನ್ನು ಕಡೆಗಣಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆರೋಪಿಸಿದರು.