ಗದಗ: ಜಿಲ್ಲೆಯಲ್ಲಿ ಒಂದು ಹಂತಕ್ಕೆ ಕೋರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದು ತಕ್ಷಣಕ್ಕೆ ಯಾವುದೇ ಬಗೆಯ ಲಾಕ್ ಡೌನ್ ಜಾರಿ ಮಾಡುತ್ತಿಲ್ಲ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.

ಇಂದು ಸೋಮವಾರ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಅವರು ಈ ನಿರ್ಧಾರ ತಿಳಿಸಿದರು.

ಆದರೆ ಎರಡು ದಿನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು. ಇತರ ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.

2 comments
Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ

ಇಂದು ರಾಜ್ಯಾದ್ಯಂತ ವಿಧಾನಸಭಾ ಚುನಾವಣೆಗೆ ಮತದಾನ ಶರುವಾಗಿದ್ದು ಗದಗ ಜಿಲ್ವಿಲೆಯಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಶೇಕಡಾವಾರು…

ಸಾರಿಗೆ ನೌಕರರ ಮುಷ್ಕರ ವಾಪಸ್: ಸತ್ಯಾಗ್ರಹ ಮುಂದುವರಿಕೆ

ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಆರಂಭವಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆದುಕೊಂಡಿರುವ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಸ್ಪಷ್ಟಪಡಿಸಿದ್ದಾರೆ.

ಬೈಕ್ ಖರೀದಿ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ದಿ ನಿಗಮದಿಂದ ಬೈಕ್ ಖರೀದಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.