ದಿನೇ ದಿನೇ ರಾಜ್ಯದಲ್ಲಿ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಇನ್ನೊಂದು ಕಡೆ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 70ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಮೂಲಕ ಕೇಸ್ ಲೋಡ್ ನಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿ ಮುಂದುವರೆದಿದೆ.
ಬೆಂಗಳೂರು: ರಾಜ್ಯದಲ್ಲಿಂದು 2738 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 41581 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 839. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 16248 ಕೇಸ್ ಗಳು. ರಾಜ್ಯದಲ್ಲಿ 24572 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 73 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 757 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು
ಬೆಂಗಳೂರು ನಗರ- 1315
ಯಾದಗಿರಿ- 162
ಮೈಸೂರು-151
ದಕ್ಷಿಣ ಕನ್ನಡ-131
ಬಳ್ಳಾರಿ-106
ಕಲಬುರಗಿ- 89
ವಿಜಯಪುರ-86
ಶಿವಮೊಗ್ಗ-74
ಧಾರವಾಡ- 71
ಉಡುಪಿ- 53
ತುಮಕೂರು- 48
ರಾಯಚೂರು -45
ದಾವಣಗೆರೆ – 45
ಚಿಕ್ಕಬಳ್ಳಾಪುರ- 42
ಉತ್ತರ ಕನ್ನಡ -37
ಬಾಗಲಕೋಟೆ-37
ಕೊಪ್ಪಳ- 31
ಮಂಡ್ಯ- 30
ಕೊಡಗು- 29
ಬೆಳಗಾವಿ -27
ಹಾಸನ – 25
ಬೀದರ್- 23
ಬೆಂಗಳೂರು ಗ್ರಾಮಾಂತರ- 21
ಕೋಲಾರ- 21
ಚಿಕ್ಕಮಗಳೂರು- 10
ಚಾಮರಾಜನಗರ- 09
ಚಿತ್ರದುರ್ಗ- 08
ಗದಗ – 06
ಹಾವೇರಿ- 06

Leave a Reply

Your email address will not be published. Required fields are marked *

You May Also Like

ಪಿವರ್ಸ್ ಹಾಕದೆ ಕಾಮಗಾರಿ ಪೂರ್ಣ: ಲಕ್ಷ್ಮೇಶ್ವರದಲ್ಲಿ ಅಂಬೇಡ್ಕರ್ ನಗರ ಕಾಮಗಾರಿ ಮುಗಿದು ಐದು ತಿಂಗಳಾತು

ಕಾಂಕ್ರೀಟ್ ರಸ್ತೆ ಇಲ್ಲದೇ ಸಂಚಾರಕ್ಕೆ ಸಂಚಾಕಾರ ಬಂದಿದೆ ಎಂದು ಪಟ್ಟಣದ ಜನರು ಪಟ್ಟು ಹಿಡಿದ ಪರಿಣಾಮ ಕಾಂಕ್ರೀಟ್ ರಸ್ತೆಯೇನೋ ನಿರ್ಮಾಣ ಮಾಡಿದರು. ಆದರೆ ಕಾಮಗಾರಿ ಕಾಟಾಚಾರಕ್ಕೆ ಮಾಡಿದರಾ ಎನ್ನುವ ಪ್ರಶ್ನೆ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಉದ್ಭವವಾಗಿದೆ.

ನನ್ನ ಮನೆಯನ್ನು ದೇವರೇ ಕಾಪಾಡಬೇಕೆಂದು ನಟ ರವಿಶಂಕರ್ ಹೇಳಿದ್ಯಾಕೆ..?

ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.…

ನಾಡಬಾಂಬ್‌ ; ಹಸುವಿನ ಬಾಯಿ ಛಿದ್ರ

ಜಮೀನಿನಲ್ಲಿ ಮೇಯುತ್ತಿದ್ದ ಸೀಮೆ ಹಸುವೊಂದು ನಾಡಬಾಂಬ್‌ ಜಿಗಿದ ಪರಿಣಾಮ ಅದರ ಬಾಯಿ ಛಿದ್ರಗೊಂಡಿರುವ ಘಟನೆ ತಾಲ್ಲೂಕಿನ ಕೆಬ್ಬಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ರಾಜಕೀಯ ಒಳ ಸಂಚಿನಿಂದಾಗಿ ವಿನಯ್ ಕುಲಕರ್ಣಿಯನ್ನು ವಿಚಾರಣೆಗೊಳಪಡಿಸಲಾಗುತ್ತಿದೆ – ಪಂಚಮಸಾಲಿ ಪೀಠದ ಶ್ರೀ!

ಹುಬ್ಬಳ್ಳಿ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಗೌಡರ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹೀಗಾಗಿ ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.