ಕಳೆದ ಬಾರಿ ಶೇ. 57ರಷ್ಟು ಫಲಿತಾಂಶ ಪಡೆದಿದ್ದ ಜಿಲ್ಲೆ ಈ ಬಾರಿ ಶೇ.63 ಸಾಧನೆ ಮಾಡಿದೆ. ಒಟ್ಟಾರೆ ಜಿಲ್ಲಾವಾರು ಫಲಿತಾಂಶದಲ್ಲಿ ಕಳಪೆ ಸಾಧನೆ ಮಾಡಿದ್ದು, 22 ನೆ ಸ್ಥಾನದಲ್ಲಿದೆ.

ಗದಗ: ಇಂದು ಪದವಿಪೂರ್ವ ಶಿಕ್ಷಣ ಇಲಾಖೆ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಗದಗ ಜಿಲ್ಲೆ ಒಟ್ಟಾರೆ ಫಲಿತಾಂಶ ಶೇ. 63ರಷ್ಟಿದೆ.

ಕಲಾ ವಿಭಾಗ: ಶೇ. 48.77

ವಾಣಿಜ್ಯ ವಿಭಾಗ: ಶೇ. 73.54

ವಿಜ್ಞಾನ ವಿಭಾಗ: ಶೇ. 76.58

ಗ್ರಾಮೀಣ: ಶೇ.59.9

ನಗರ: ಶೇ. 63.86

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಪದವಿ ಕಾಲೇಜಿಗೆ ಎಲ್.ಐ.ಸಿ.ತಂಡ ಭೇಟಿ

ಗುಲಾಬಚಂದ ಜಾಧವಆಲಮಟ್ಟಿ : ಸ್ಥಳೀಯ ಎಸ್.ವ್ಹಿ.ವ್ಹಿ.ಸಂಸ್ಥೆಯ ಮಂಜಪ್ಪ ಹಡೇ೯ಕರ (ಎಂ.ಎಚ್.ಎಂ.)ಪದವಿ ಮಹಾವಿದ್ಯಾಲಯಕ್ಕೆ ಬೆಳಗಾವಿ ರಾಣಿ ಚೆನ್ನಮ್ಮ…

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.

ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ ಹೇಳಿಕೆ: ಭವನ ನಿರ್ಮಾಣಕ್ಕೆ ಅಗತ್ಯ ಅನುದಾನಕ್ಕಾಗಿ ಸರ್ಕಾರದ ಗಮನ ಸೆಳೆಯಲಾಗುವುದು

ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮನು ಬಳಿಗಾರ ಅವರು ಶನಿವಾರ ಪಟ್ಟಣದಲ್ಲಿ ನಿರ್ಮಣ ಹಂತದಲ್ಲಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಖೋಟ್ಟಿ ಆರೋಪ : ತನಿಖೆ ವಿಳಂಬ ಖಂಡಿಸಿ ಡಿಎಸ್‍ಎಸ್ ಸಂಘಟನೆಗಳಿಂದ ಅಮರಣ ಸತ್ಯಗ್ರಹ

ಉತ್ತರಪ್ರಭ ಸುದ್ದಿ ಮುಳಗುಂದ : ಸ್ಥಳೀಯ ಪಟ್ಟಣ ಪಂಚಾಯ್ತಿ 11ನೇ ವಾರ್ಡಿನ ಸದಸ್ಯ ಬಸವಂತಪ್ಪ ಹಾರೋಗೇರಿ…